ವಾಷಿಂಗ್’ಟನ್: ಅಮೆರಿಕದ ನಿಯೋಜಿತ ನೂತನ ಅಧ್ಯಕ್ಷ ಜೋ ಬೈಡನ್ ಸಚಿವ ಸಂಪುಟದಲ್ಲಿ ಇಬ್ಬರು ಭಾರತೀಯ ಅಮೆರಿಕ ನ್ನರಿಗೆ ಪ್ರಮುಖ ಖಾತೆಗಳು ಖಚಿತಯೆನ್ನಲಾಗಿದೆ. ಅಮೆರಿಕದ ಸರ್ಜನ್ ಜನರಲ್ ವಿವೇಕ್ ಮೂರ್ತಿ ಹಾಗೂ ಸ್ಟ್ಯಾಂಡ್ ಫೋರ್ಡ್ ವಿವಿಯ ಪ್ರೊಫೆಸರ್ ಅರುಣ್ ಮಜುಮ್ದಾರ್ ಅವರಿಗೆ ಜೋ ಬೈಡನ್-ಕಮಲ ಹ್ಯಾರಿಸ್ ಆಡಳಿತದಲ್ಲಿ ಪ್ರಮುಖ ಖಾತೆಗಳು ಲಭ್ಯವಾಗಲಿದೆ. ವಿವೇಕ್ ಮೂರ್ತಿ ಕೋವಿಡ್-19 ಗೆ ಸಂಬಂಧಿಸಿದಂತೆ, ಈಗಾಗಲೇ ಜೋ ಬೈಡನ್ ಅವರ ಪ್ರಮುಖ ಸಲಹೆಗಾರರಾಗಿ ಆಯ್ಕೆಯಾಗಿ ದ್ದಾರೆ. ಇವರಿಗೆ ಅಮೆರಿಕದ ಆರೋಗ್ಯ ಹಾಗೂ ಮಾನವ ಸೇವೆಗಳ […]