Wednesday, 14th May 2025

ವರ್ತೂರ್‌ ಸಂತೋಷ್‌ ಬಿಗ್‌ ಬಾಸ್‌ ಮನೆಯಲ್ಲಿರುವರೇ?..ದಂಡ ಪಾವತಿಸುವರೇ…?

ಬೆಂಗಳೂರು: ಬಿಗ್ ಬಾಸ್ ಕನ್ನಡ 10ರಲ್ಲಿ ಈ ಬಾರಿ 34 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ವರ್ತೂರ್‌ ಸಂತೋಷ್‌ ಸೇವ್‌ ಆದರೂ ತಾವು ಹೊರ ಹೋಗುವುದಾಗಿ ಹೇಳಿದ್ದಾರೆ. ಹುಲಿ ಉಗುರಿನ ಪ್ರಕರಣದಿಂದ ಮನನೊಂದಿರುವ ಸಂತೋಷ್‌ ಬಿಗ್‌ ಬಾಸ್‌ ಮನೆಯಲ್ಲಿರಲು ಆಗುತ್ತಿಲ್ಲ ಎಂದು ಹೇಳಿದ್ದಾರೆ. ವರ್ತೂರ್‌ ಸಂತೋಷ್ ಹುಲಿ ಉಗುರನ್ನು ಧರಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಜಾಮೀನು ಪಡೆದು, ಬಿಗ್‌ ಬಾಸ್‌ ಮನೆಗೆ ಮರಳಿ ಬಂದಿದ್ದಾರೆ. ಆದರೆ ಈ ವಾರ ಸೇಫ್‌ ಆದರೂ ತಾವು ಹೊರ ಹೋಗುವ ಬಯಕೆ ವ್ಯಕ್ತಪಡಿಸಿದ್ದಾರೆ. […]

ಮುಂದೆ ಓದಿ