ಚೈತ್ರಾ ಅವರು ಗುಂಪು ಕಟ್ಟಿಕೊಂಡು ಕಳಪೆ ನೀಡುತ್ತೀದ್ದೀರಾ ಎಂದು ವಾದಿಸಿದರು. ಆದರೆ, ಹನುಮಂತ ಸ್ವಲ್ಪ ಗರಂ ಆಗಿ, ನಿನಗೆ ಪದೇ ಪದೇ ಕಳಪೆ ಕೊಡೋಕೆ ನೀನೇನು ದೊಡ್ಡಪ್ಪನ ಮಗಳು, ಅತ್ತೆ ಮಗಳಲ್ಲ ಎಂದಿದ್ದಾರೆ.
ಪ್ರತೀ ವೀಕೆಂಟ್ ಕಿಚ್ಚ ಸುದೀಪ್ ಬಂದು ವಾರದ ಕತೆಯನ್ನು ಮಾತನಾಡುತ್ತಾರೆ. ಆದರೆ, ಕಳೆದ ಕೆಲವು ವಾರಗಳಿಂದ ವಾರದ ಕತೆ ಕಿಚ್ಚ ಜೊತೆ ಹಾಗೂ ಭಾನುವಾರ ನಡೆಯುವ ಸೂಪರ್...
ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ನಿಂದ ಹೊರಬಂದ ತಕ್ಷಣ ಇವರ ತಂದೆ ನಿಧನರಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಮತ್ತೊಂದೆಡೆ ಇವರು ಬ್ಯುಸಿನೆಸ್ನಲ್ಲಿ ಕೋಟಿ ಕೋಟಿ ಸಾಲ ಮಾಡಿಕೊಂಡಿದ್ದಾರೆ...
ಮೋಕ್ಷಿತಾ ಪೈ ಕೊಟ್ಟ ಕಾರಣ ಕೇಳಿ ಭವ್ಯಾ ಕೆಂಡಾಮಂಡಲರಾಗಿದ್ದಾರೆ. ಭವ್ಯ ಅವರು ಎಲ್ಲರ ಜತೆ ಹೊಂದಿಕೊಳ್ಳಲ್ಲ. ತ್ರಿವಿಕ್ರಮ್ ಜತೆನೇ ಇರುತ್ತೀರಾ. ತುಂಬಾ ಉಡಾಫೆಯಾಗಿ ಮಾತನಾಡುತ್ತೀರಾ ಎಂದು ಮೋಕ್ಚಿತಾ...
ಮೋಕ್ಷಿತಾ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅಶಕ್ತ ಸ್ಥಾನಕ್ಕೆ ಗೌತಮಿ ಜಾಧವ್ ಹೆಸರನ್ನು ತಿಳಿಸಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಮತ್ತೆ ವಾಗ್ಯುದ್ಧ ನಡೆದಿದೆ. ನಂತರ ಗೌತಮಿ ಅವರನ್ನು...
ಗೋಲ್ಡ್ ಸುರೇಶ್ ಬಿಗ್ ಬಾಸ್ನಿಂದ ಹೊರಬಂದು ಮೂರು ದಿನವಾದರೂ ಯಾರ ಕೈಗೂ ಸಿಕ್ಕಿರಲಿಲ್ಲ. ದೊಡ್ಮನೆಯಿಂದ ದಿಢೀರ್ ಹೊರಬರಲು ಏನು ಕಾರಣ ಎಂಬುದು ನಿಗೂಢವಾಗಿಯೇ ಉಳಿದಿತ್ತು. ಆದರೀಗ ಕಲರ್ಸ್...
ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರಬಂದಿರುವ ಶಿಶಿರ್ ವಿಶ್ವವಾಣಿ ಜೊತೆ ಮಾತನಾಡಿದ್ದು ಮನೆಯೊಳಗಿನ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ಚೈತ್ರಾ ಕುಂದಾಪುರ ಅವರು ಹೇಗೆ ಎಂಬುದನ್ನು...
ಟಾಸ್ಕ್ ಮುಗಿದ ಬಳಿಕ ಮೋಕ್ಷಿತಾ ಹಾಗೂ ಐಶ್ವರ್ಯಾ ಅವರು ರಜತ್ಗೆ ಕಿವಿಮಾತು ಹೇಳಿದ್ದಾರೆ. ನೀವು ಚೈತ್ರಾನ ತಳ್ಳಿದ್ದು ತಪ್ಪು. ಕೋಪ ಕಡಿಮೆ ಮಾಡಿಕೊಳ್ಳಬೇಕು. ಚೈತ್ರಾ ಬಳಿ ಕ್ಷಮೆ...
ಬಿಗ್ ಬಾಸ್ ಸ್ಪರ್ಧಿಗಳಿಗೆ ಚೆಂಡನ್ನು ಕೋಲಿನಿಂದ ಸಾಗಿಸುವ ಒಂದು ಟಾಸ್ಕ್ ನೀಡಿದ್ದಾರೆ. ಇದರಲ್ಲಿ ಗೆದ್ದರೆ ನಾಮಿನೇಷನ್ನಿಂದ ಪಾರಾಗಬಹುದು. ಆದರೆ, ಈ ಟಾಸ್ಕ್ ಆಡಲಾಗದೆ ಚೈತ್ರಾ ಕುಂದಾಪುರ ಪರದಾಡಿ...
ದೊಡ್ಮನೆಯಲ್ಲಿ ಇಷ್ಟು ದಿನ ತನ್ನದೇ ಶೈಲಿಯಲ್ಲಿ ಗೇಮ್ ಆಡಿಕೊಂಡು ಬರುತ್ತಿದ್ದ ಹಳ್ಳಿ ಹೈದ ಹನುಮಂತು ಇದೀಗ ಮೊದಲ ಬಾರಿಗೆ ರೊಚ್ಚಿಗೆದ್ದಿದ್ದಾರೆ. ಟಾಸ್ಕ್ ಮಧ್ಯೆ ಹನುಮಂತ ಅವರು ಚೈತ್ರಾ...