ಮನೆ ಮಂದಿ ಕಳಪೆ ಪಟ್ಟವನ್ನು ಹೆಚ್ಚಾಗಿ ಚೈತ್ರಾ ಕುಂದಾಪುರ ಮತ್ತು ತ್ರಿವಿಕ್ರಮ್ ಅವರಿಗೆ ನೀಡಿದ್ದಾರೆ. ಇವರಿಬ್ಬರಿಗೆ ತಲಾ 4 ವೋಟ್ ಬಂದಿದೆ. ಟೈ ಆದ ಕಾರಣ ಇಬ್ಬರೂ ಸ್ಪರ್ಧಿಗಳು ಜೈಲಿಗೆ ಹೋಗಿದ್ದಾರೆ. ಅಲ್ಲದೇ ಜೈಲಿನಲ್ಲೇ ಇದ್ದುಕೊಂಡೆ ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್ ಉಳಿದ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
BBK 11: ಕಳೆದ ವಾರ ಬಿಗ್ ಬಾಸ್ ಮನೆಯಿಂದ ಪ್ರಬಲ ಸ್ಪರ್ಧಿ ಎನಿಸಿಕೊಂಡಿದ್ದ ಅನುಷಾ ರೈ ಹೊರಗೆ ಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 50 ದಿನಗಳ ಕಳೆದಿರುವ...