Sunday, 11th May 2025

ಕರವಸ್ತ್ರದಿಂದ ಗಾಂಧಿ ಪ್ರತಿಮೆ ಶುಚಿಗೊಳಿಸಿದ ವಿಡಿಯೋ ವೈರಲ್

ನವದೆಹಲಿ: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಲಂಡನ್‍ನಲ್ಲಿ ಧೂಳು ಹಿಡಿದಿದ್ದ ಗಾಂಧಿ ಪ್ರತಿಮೆ ಯನ್ನು ತಮ್ಮ ಕರವಸ್ತ್ರದಿಂದ ಶುಚಿಗೊಳಿಸಿರುವ ವಿಡಿಯೋ ವೈರಲ್ ಆಗಿದೆ. ಕಳೆದ ತಿಂಗಳು ಲಂಡನ್‍ನ ಬ್ರಿಟಿಷ್ ಸಂಸತ್ತಿಗೆ ಭೇಟಿ ನೀಡಿದ್ದ ತೇಜಸ್ವಿ ಅವರು ಗಾಂಧಿ ಪ್ರತಿಮೆ ಮೇಲೆ ಇದ್ದ ಧೂಳನ್ನು ತಮ್ಮ ಕರವಸ್ತ್ರದಿಂದ ಶುಚಿಗೊಳಿಸುತ್ತಿರುವ ವಿಡಿಯೋ ತುಣಕನ್ನು ಆರ್‍ಜೆಡಿ ಶಾಸಕರೊಬ್ಬರು ಹಂಚಿಕೊಂಡಿದ್ದಾರೆ. ರಾಷ್ಟ್ರಪಿತನ ಐತಿಹಾಸಿಕ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಹೋದಾಗ . ಅದರ ಮೇಲಿದ್ದ ಧೂಳನ್ನು ಕಂಡ ತೇಜಸ್ವಿ ಅವರು ತಮ್ಮ […]

ಮುಂದೆ ಓದಿ