ಬೆಂಗಳೂರು: ಬೆಂಗಳೂರು (Bengaluru news) ಗ್ರಾಮಾಂತರ ಜಿಲ್ಲೆಯ ವಿಜಯಪುರ ಬೈಪಾಸ್ ಬಳಿ ವ್ಹೀಲಿಂಗ್ (Bike wheeling) ಕ್ರೇಜ್‌ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ವ್ಹೀಲಿಂಗ್ ಮಾಡುತ್ತಿದ್ದಾಗಲೇ ಟ್ಯಾಂಕರ್ ಡಿಕ್ಕಿಯಾಗಿ (Road Accident) ಯುವಕರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಬೈಕ್ ವ್ಹೀಲಿಂಗ್ ಮಾಡುವಾಗ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ಅರ್ಫಾಜ್ (22) ಮನೋಜ್ (22) ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್‌ನಲ್ಲಿ ಅರ್ಫಾಜ್ […]
Viral Video: ಯುವಕರು ಅಪಾಯಕಾರಿ ವ್ಹೀಲಿಂಗ್ ಹುಚ್ಚಾಟ ನಡೆಸುತ್ತಿದ್ದ ಸಂದರ್ಭದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದವರು ಯುವಕರಿಗೆ ಎಚ್ಚರಿಕೆ ನೀಡಲು ಪ್ರಯತ್ನಿಸಿದಾಗ ಆ ಯುವಕರು ಇವರತ್ತಲೇ...
ವಿಜಯಪುರ: ಇಬ್ಬರು ಯುವಕರ ಬೈಕ್ ವ್ಹೀಲಿಂಗ್ (Bike Wheeling) ಹುಚ್ಚು ಅವರನ್ನೂ ಸೇರಿಸಿಕೊಂಡು ನಾಲ್ವರನ್ನು ಬಲಿ ಪಡೆದ (Road Accident) ಭಯಾನಕ ಘಟನೆ ವಿಜಯಪುರ (Vijayapura news)...