Thursday, 15th May 2025

ಮಾ.20 ರಂದು ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳು ಮಾ.20 ರಂದು ಪ್ರತಿಭಟನೆಗೆ ಕರೆ ನೀಡಿರುವು ದರಿಂದ ಬೆಂಗಳೂರಿನಲ್ಲಿ ಆಟೋರಿಕ್ಷಾ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಮಾತನಾಡಿದಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಒಕ್ಕೂಟದ ಅಧ್ಯಕ್ಷ ಎಂ ಮಂಜುನಾಥ್ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಮೂರು ದಿನಗಳ ಧರಣಿ ನಡೆಸುವುದಾಗಿ ಘೋಷಿಸಿ ದ್ದಾರೆ. ”ನಗರದಲ್ಲಿ ಅಕ್ರಮ ಬೈಕ್ ಟ್ಯಾಕ್ಸಿಗಳ ಓಡಾಟಕ್ಕೆ ಸಾರಿಗೆ ಇಲಾಖೆ ಅನುಮತಿ ನೀಡಿದೆ. ಆಟೋ ರಿಕ್ಷಾ ಚಾಲಕರ ಜೀವನೋಪಾಯಕ್ಕೆ ಧಕ್ಕೆಯಾಗುತ್ತಿದೆ. ಸಾರಿಗೆ […]

ಮುಂದೆ ಓದಿ