Wednesday, 14th May 2025

Bilkis Bano case

Bilkis Bano Case : ಬಿಲ್ಕಿಸ್ ಬಾನೊ ಕೇಸ್‌ನಲ್ಲಿ ಗುಜರಾತ್‌ ಸರ್ಕಾರಕ್ಕೆ ಸುಪ್ರೀಂ ಕೋರ್ಟಲ್ಲಿ ಮತ್ತೆ ಹಿನ್ನಡೆ

ನವದೆಹಲಿ: ಬಿಲ್ಕಿಸ್‌ ಬಾನೊ ಪ್ರಕರಣದಲ್ಲಿ (Bilkis Bano Case) ಗುಜರಾತ್ ಸರ್ಕಾರದ ವಿರುದ್ಧದ ಆರೋಪಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಜನರನ್ನು ಶೀಘ್ರವಾಗಿ ಬಿಡುಗಡೆ ಮಾಡಿರುವ ವಿಷಯವೂ ಈ ಅರ್ಜಿಯಲ್ಲಿ ಒಳಗೊಂಡಿತ್ತು. ಇದರೊಂದಿಗೆ ಗುಜರಾತ್ ಸರ್ಕಾರಕ್ಕೆ ಮತ್ತೊಂದು ಬಾರಿ ಹಿನ್ನಡೆಯಾಗಿದೆ. ಸುಪ್ರೀ ಕೋರ್ಟ್‌ ಈ ಪ್ರಕರಣ ಕುರಿತು ನೀಡಿರುವ ತಿರ್ಪಿನಲ್ಲಿ ಕೆಲವು ಅಂಶಗಳನ್ನು ತೆಗೆದುಹಾಕುವಂತೆ ಗುಜರಾತ್ […]

ಮುಂದೆ ಓದಿ