Monday, 12th May 2025

ಮತ್ತೆ ಟಿಎಂಸಿ ಸೇರ್ಪಡೆಯಾದ ಬಿಸ್ವಜಿತ್ ದಾಸ್

ಕೋಲ್ಕತ್ತಾ: ಬಾಗ್ದಾ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್ ಅವರು ಮಂಗಳವಾರ ಮತ್ತೆ ಟಿಎಂಸಿ ಸೇರ್ಪಡೆಯಾಗಿದ್ದಾರೆ. ಕಳೆದ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಕೇಸರಿ ಪಕ್ಷ ತೊರೆಯು ತ್ತಿರುವ ಮೂರನೇ ಶಾಸಕರಾಗಿದ್ದಾರೆ. ಟಿಎಂಸಿಯಿಂದ ಎರಡು ಬಾರಿ ಶಾಸಕರಾಗಿದ್ದ ದಾಸ್ 2019ರಲ್ಲಿ ಬಿಜೆಪಿ ಸೇರಿದ್ದರು. ಅವರು 2021ರ ವಿಧಾನಸಭಾ ಚುನಾವಣೆಯಲ್ಲಿ ಬಾಗ್ದಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ನಾನು ಬಹಳ ಹಿಂದೆಯೇ ಟಿಎಂಸಿಗೆ ಮರಳಲು ಬಯಸಿದ್ದೆ. ಬಿಜೆಪಿ ಬಂಗಾಳಕ್ಕೆ ಏನೂ ಮಾಡಿಲ್ಲ” ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ […]

ಮುಂದೆ ಓದಿ