Tuesday, 13th May 2025

ಜನರತ್ತ ನುಗ್ಗಿದ ಶಾಸಕರ ವಾಹನ: ಬಿಜೆಪಿ ಕಾರ್ಯಕರ್ತೆ ಸಾವು

ಭುವನೇಶ್ವರ: ಒಡಿಶಾದ ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ ಶನಿವಾರ ಖೋರ್ಧಾ ಜಿಲ್ಲೆಯ ಬಾನ್ಪುರ್ ಬ್ಲಾಕ್ ಬಳಿ ಜನರ ಮೇಲೆ ವಾಹನವನ್ನು ನುಗ್ಗಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾಳೆ. ಚಿಲಿಕಾ ಶಾಸಕ ಪ್ರಶಾಂತ್ ಜಗದೇವ್ ಅವರ ವಾಹನ ಜನರತ್ತ ನುಗ್ಗಿದ ಕಾರಣದಿಂದಾಗಿ ಆಕ್ರೋಶಗೊಂಡ ಸ್ಥಳೀಯರು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಶಾಸಕರು ಗಂಭೀರ ವಾಗಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮೃತಪಟ್ಟ ಮಹಿಳೆ ಬಿಜೆಪಿ ಕಾರ್ಯಕರ್ತೆ ಎಂದು ಮಾಹಿತಿ ಸಿಕ್ಕಿದೆ. ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 5 ಮಂದಿ ಗಂಭೀರವಾಗಿ […]

ಮುಂದೆ ಓದಿ