Monday, 12th May 2025

Haryana elections

Haryana Election : ಅ.15ರಂದು ಪಂಚಕುಲದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭ

ಚಂಡೀಗಢ: ಹರಿಯಾಣದ ನೂತನ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ (Haryana Election) ಅಕ್ಟೋಬರ್ 15 ರಂದು ಪಂಚಕುಲದಲ್ಲಿ ನಡೆಯುವ ಸಾಧ್ಯತೆಯಿದೆ. ಪಂಚಕುಲದಲ್ಲಿ ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರದ ತಾತ್ಕಾಲಿಕ ದಿನಾಂಕ ಅಕ್ಟೋಬರ್ 15 ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ನಾವು ಕಾರ್ಯಕ್ರಮದ ಸ್ಥಳವನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಪಂಚಕುಲದ ಜಿಲ್ಲಾಧಿಕಾರಿ (ಡಿಸಿ) ಡಾ.ಯಶ್ ಗರ್ಗ್ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ […]

ಮುಂದೆ ಓದಿ