Saturday, 10th May 2025

ಕಣ್ಣು ಮುಚ್ಚುತ್ತಿರುವ ಕನ್ನಡಶಾಲೆ

ಸೋಮೇಶ್ವರ ಅಭಯಾರಣ್ಯಕ್ಕೆ ತಾಗಿಕೊಂಡಿರುವ ಕಾಡಿನ ನಟ್ಟ ನಡುವಿನ ಹಳ್ಳಿ ಮಲ್ಲಂದೂರು. ಆಗುಂಬೆಯ ಸೌಂದರ್ಯಕ್ಕೆ ಶಿಖರವಿಟ್ಟಂತೆ ಕಂಗೊಳಿಸುವ ಈ ಪುಟ್ಟಹಳ್ಳಿ, ಪ್ರಕೃತಿ ವೈಶಿಷ್ಟ್ಯಗಳ ಖನಿ. ಒಂದು ಕಾಲಕ್ಕೆ ನಕ್ಸಲರ ಅಡಗುದಾಣವಾಗಿದ್ದ ಈ ಊರಿನಲ್ಲಿ ಪೊಲೀಸರ ಬೂಟುಗಾಲಿನ ಸದ್ದು, ಎನ್‌ಕೌಂಟರ್ ಗುಂಡಿನ ಮೊರೆತ ಆಗಾಗ ಕೇಳಿಬರುತ್ತಿದ್ದವು. ಕ್ರಮೇಣ ಅವು ಕ್ಷೀಣವಾಗಿ ಈಗ ಅಡಗಿಹೋಗಿವೆ. ಈ ಹಳ್ಳಿಯಲ್ಲಿ ಮನೆಗಳೆಂದರೆ ಗುಡಿಸಲುಗಳೇ. ಹೆಚ್ಚೆಂದರೆ ಹೆಂಚಿನ ಮನೆಗಳಿವೆ. ಹಚ್ಚ ಹಸಿರಿನ ಗದ್ದೆಗಳು, ಜುಳುಜುಳು ಹರಿಯುವ ಹೊಳೆ, ಹೊಳೆಯುವ ಬಂಡೆ, ಶಿಲೆಗಳು, ಹಸಿರು ಹೊದ್ದ ಬೆಟ್ಟಗಳು […]

ಮುಂದೆ ಓದಿ

ಉದ್ದೇಶಪೂರ್ವಕ ದೂರವಿಟ್ಟರೆ ಮೋದಿ?

ಚುನಾವಣಾ ಸಮಯದಲ್ಲಿ ರಾಜ್ಯ ನಾಯಕರು ಗ್ರೌಂಡ್ ರಿಯಾಲಿಟಿಯನ್ನು ಕೇಂದ್ರ ನಾಯಕರಿಗೆ ಮನವರಿಕೆ ಮಾಡಿಕೊಡದೆ, ‘ಮೋದಿ ಬಂದರೆ ಗೆಲುವು ಖಚಿತ’ ಎನ್ನುವ ಕಾಲ್ಪನಿಕ ವರದಿ ನೀಡಿ ಕೇಂದ್ರದ ನಾಯಕರೂ...

ಮುಂದೆ ಓದಿ

ಬರ ನಿರ್ವಹಣೆಗೆ ರಾಜ್ಯ ಸರಕಾರವೇ ಸಜ್ಜುಗೊಳ್ಳಲಿ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬರದ ಛಾಯೆ ಆವರಿಸಿದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಾಜ್ಯದ ೧೪ ಪ್ರಮುಖ ಜಲಾಶಯಲ್ಲಿ ಒಟ್ಟು ೮೯೫.೬೨ ಟಿಎಂಸಿ ನೀರು...

ಮುಂದೆ ಓದಿ

J P Nadda

ಜೂನ್ 11 ರಂದು ಬಿಜೆಪಿ ಸಿಎಂ, ಡಿಸಿಎಂಗಳ ಸಭೆ

ನವದೆಹಲಿ: 2024ರಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳು ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿವೆ. ಕರ್ನಾಟಕ ಚುನಾವಣೆ ಬಳಿಕ ಬಿಜೆಪಿ ಎಚ್ಚೆತ್ತುಕೊಂಡಿದೆ. ಈ ಸಂಬಂಧ...

ಮುಂದೆ ಓದಿ

ಬಿಜೆಪಿ ಮಾಧ್ಯಮ ಕೇಂದ್ರ- ಮಂಗಳೂರು ವಿಭಾಗ ನಾಳೆ ಉದ್ಘಾಟನೆ

ಮಂಗಳೂರು: ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿ ಮಾಧ್ಯಮ ಕೇಂದ್ರ- ಮಂಗಳೂರು ವಿಭಾಗವು ನಾಳೆ (ಏ.10) ಮಧ್ಯಾಹ್ನ 12:30ಕ್ಕೆ ಉದ್ಘಾಟನೆಗೊಳ್ಳಲಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು...

ಮುಂದೆ ಓದಿ

ದೆಹಲಿ ಪಾಲಿಕೆ ಮೇಯರ್ ಚುನಾವಣೆ: ಹಂಗಾಮಿ ಸ್ಪೀಕರ್ ನೇಮಕಕ್ಕೆ ವಿರೋಧ ವ್ಯಕ್ತ

ನವದೆಹಲಿ: ದೆಹಲಿಯ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಶುಕ್ರವಾರ ನಡೆಯ ಲಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಬಿಜೆಪಿ ನಾಯಕ ಸತ್ಯ ಶರ್ಮಾ ಅವರನ್ನು ಮೇಯರ್...

ಮುಂದೆ ಓದಿ

ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ

ಬೆಂಗಳೂರು : ನಾನು ಹೆಚ್ಚು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ವಿಚಾರ ಚರ್ಚೆಗೆ ಗ್ರಾಸ ವಾಗುತ್ತಿದೆ. ವಯಸ್ಸಿನ ಬಗ್ಗೆ ಎಲ್ಲರಿಗೂ ಅರಿವಿರಬೇಕು. 90ರಲ್ಲಿ ನಾವು 50 ವರ್ಷದ ರೀತಿ ನಟನೆ...

ಮುಂದೆ ಓದಿ

ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಶೀಘ್ರ…!

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಆಪ್ತರ ಮೂಲಕ ಹೊಸ ಪಕ್ಷ ನೋಂದಣಿ ಕಾರ್ಯದಲ್ಲಿ ತೊಡಗಿದ್ದರಂತೆ. ತಮ್ಮ ನೂತನ ಪಾರ್ಟಿಗೆ ಕಲ್ಯಾಣ ಕರ್ನಾಟಕ ಪಕ್ಷ ಎಂದು...

ಮುಂದೆ ಓದಿ

J P Nadda
ಕೆ. ಚಂದ್ರಶೇಖರ್ ರಾವ್ ಶೀಘ್ರದಲ್ಲೇ ವಿಆರ್‌ಎಸ್ ತೆಗೆದುಕೊಳ್ಳಲಿದ್ದಾರೆ: ಜೆಪಿ ನಡ್ಡಾ

ಹೈದರಾಬಾದ್: ಟಿಆರ್‌ಎಸ್ ಬಿಆರ್‌ಎಸ್ ಆಗಿದ್ದು, ಕೆ ಚಂದ್ರಶೇಖರ್ ರಾವ್ ಅವರು ಶೀಘ್ರದಲ್ಲೇ ವಿಆರ್‌ಎಸ್  ತೆಗೆದುಕೊಳ್ಳ ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕುಟುಕಿದ್ದಾರೆ. ಮುಂದಿನ...

ಮುಂದೆ ಓದಿ

ಟೀ ಮಾರುವ ವ್ಯಕ್ತಿಗೆ ಬಿಜೆಪಿ ಟಿಕೆಟ್

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟೀ ಮಾರುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಶಿಮ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ್ ಸೂದ್ ಟೀ ಸ್ಟಾಲ್ ನಡೆಸುತ್ತಿದ್ದಾರೆ. ಈ...

ಮುಂದೆ ಓದಿ