Wednesday, 14th May 2025

ಗೋವಾ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಇಂದು

ಪಣಜಿ: ಗೋವಾ ವಿಧಾನಸಭೆ ಚುನಾವಣೆಗೆ ವಾರದ ಅಂತರವಷ್ಟೇ ಇದ್ದು, ಆಡಳಿತಾರೂಢ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಪ್ರಮುಖ ನಾಯಕರನ್ನು ಪ್ರಚಾರಕ್ಕೆ ಕರೆತರುತ್ತಿದೆ. 40 ಸ್ಥಾನಗಳ ಗೋವಾ ವಿಧಾನಸಭೆಗೆ ಫೆ.14ರಂದು ಮತದಾನ ನಿಗದಿಯಾಗಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಮೋದಿ, ಅಮಿತ್‌ ಶಾ ಅವರೊಂದಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ ಹಾಗೂ ರಾಜ್‌ನಾಥ್‌ ಸಿಂಗ್‌ ಸೇರಿದಂತೆ ಹಲವು ಮುಖಂಡರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. […]

ಮುಂದೆ ಓದಿ

ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ರ್ಯಾಲಿ ರದ್ದು

ಸಂಕ್ವೆಲಿಮ್: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ನಡೆಯ ಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚುವಲ್ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್...

ಮುಂದೆ ಓದಿ

ಕರ್ನಾಟಕದಲ್ಲಿ ಯಡಿಯೂರಪ್ಪ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದ ನಡ್ಡಾ

ಪಣಜಿ: ಕರ್ನಾಟಕ ಬಿಜೆಪಿಯ ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ದೊರೆತಿದೆ. ಗೋವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪರನ್ನು ಹಾಡಿಹೊಗಳಿದ್ದು, ಕರ್ನಾಟಕದಲ್ಲಿ ಮುಖ್ಯಮಂತ್ರಿ...

ಮುಂದೆ ಓದಿ