Saturday, 17th May 2025

ದೇಶದಲ್ಲಿ ಹುಟ್ಟಿಕೊಂಡಿರುವ ಹೊಸ ಸಾಮರ್ಥ್ಯವೇ ‘ಆತ್ಮ ನಿರ್ಭರತೆ’: ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ 72ನೇ ಹಾಗೂ 2020 ರ ಸಾಲಿನ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಇನ್ನು 4 ದಿನದ ನಂತರ 2021 ನೇ ವರ್ಷ ಆರಂಭವಾಗಲಿದ್ದು, ಪರಸ್ಪರ ಶುಭಾಶಯ ಕೋರುವ ಬದಲು ದೇಶಕ್ಕೆ ಶುಭಾಶಯ ವನ್ನು ಕೋರೋಂ ಎಂದು ಹೇಳಿದ್ದಾರೆ. 2021 ರಲ್ಲಿ ಭಾರತ ಹೊಸ ಸಾಧನೆಯ ಶಿಖರಕ್ಕೆ ಏರಲಿದೆ. ಕೊರೋನಾ ಹಿನ್ನೆಲೆಯಲ್ಲಿ ದೇಶದಲ್ಲಿ ಹಲವು ಸಮಸ್ಯೆಯಾಗಿದ್ದು, ದೇಶದಲ್ಲಿ ತಯಾರಿಸಲ್ಪಟ್ಟ ಆಟಿಕೆಗಳಿಗೆ ಬೇಡಿಕೆ ಹೆಚ್ಚಿದೆ. ದೇಶದ ಜನರ […]

ಮುಂದೆ ಓದಿ

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ‘ಸೇಹತ್’ ಯೋಜನೆ ಉದ್ಘಾಟನೆ

ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಎಲ್ಲ ನಿವಾಸಿಗಳಿಗೆ ಆರೋಗ್ಯ ವಿಮೆ ವಿಸ್ತರಿಸುವ ಸಲುವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಸೇಹತ್...

ಮುಂದೆ ಓದಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 18 ಸಾವಿರ ಕೋಟಿ ಬಿಡುಗಡೆ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮನ್ ನಿಧಿ ಯೋಜನೆಯಡಿ 18 ಸಾವಿರ ಕೋಟಿ ರೂ.ಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಡುಗಡೆ ಮಾಡಿದರು. ನೈರುತ್ಯ ದೆಹಲಿಯ...

ಮುಂದೆ ಓದಿ

ರಾಷ್ಟ್ರೀಯ ರೈತ ದಿನ: ರೈತಾಪಿ ವರ್ಗವನ್ನು ಸ್ಮರಿಸಿದ ಪ್ರಧಾನಿ, ಸಚಿವ ರಾಜನಾಥ್‌

ನವದೆಹಲಿ: ರಾಷ್ಟ್ರೀಯ ರೈತ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ರೈತಾಪಿ ವರ್ಗವನ್ನು ಸ್ಮರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ,...

ಮುಂದೆ ಓದಿ

ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ: ಪ್ರಧಾನಿ ಮೋದಿ ಮುಖ್ಯ ಅತಿಥಿ

ನವದೆಹಲಿ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳವಾರ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವರ್ಚುವಲ್ ಕಾನ್ಫರೆನ್ಸ್ ಮೂಲಕ ಪ್ರಧಾನಿ...

ಮುಂದೆ ಓದಿ

ಡಿ.31ರವರೆಗೆ ಲಂಡನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್

ನವದೆಹಲಿ: ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಇದೇ ಡಿ.22ರಿಂದ ಡಿ. 31ರ ತನಕ ರದ್ದು ಮಾಡಿ ಆದೇಶ ಹೊರಡಿಸಿದೆ. ಭಾರತಕ್ಕೆ ಬರುವ...

ಮುಂದೆ ಓದಿ

ಡಿ.25ರಂದು ಉತ್ತರ ಪ್ರದೇಶ ರೈತರೊಂದಿಗೆ ‘ಪ್ರಧಾನಿ’ ಸಂವಾದ

ನವದಹೆಲಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ(ಡಿಸೆಂಬರ್ 25) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ....

ಮುಂದೆ ಓದಿ

ಗುರುದ್ವಾರ ರಕಾಬ್ ಗಂಜ್ ಸಾಹಿಬ್ ಗೆ ಪ್ರಧಾನಿ ಗೌರವ ನಮನ

ನವದೆಹಲಿ : ಗುರು ತೇಗ್ ಬಹದ್ದೂರ್ ಅವರ ಪರಮ ತ್ಯಾಗಕ್ಕಾಗಿ ದೆಹಲಿಯ ಗುರುದ್ವಾರ ರಕಾಬ್ ಗಂಜ್ ಸಾಹಿಬ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭೇಟಿ...

ಮುಂದೆ ಓದಿ

ಹೊಸ ಕೃಷಿ ಕಾನೂನುಗಳ ಅನುಷ್ಠಾನ ಸ್ಥಗಿತಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಕೇಂದ್ರ ಸರಕಾರವು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕೆಂದು ಗುರುವಾರ ಸೂಚನೆ ನೀಡಿರುವ ಸುಪ್ರೀಂಕೋರ್ಟ್, ಇದು ರೈತರೊಂದಿಗೆ ಮಾತುಕತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ. ದ್ರ ಸರಕಾರದ...

ಮುಂದೆ ಓದಿ

ನೀವೇ ಜಾನುವಾರುಗಳ ಮಾಲೀಕರು, ಭಾರತ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ: ಮೋದಿ

ಕಚ್‌: ರೈತ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ವರ್ಷಗಳಿಂದ ಸಲ್ಲಿಸುತ್ತಿದ್ದ ಬೇಡಿಕೆಗಳೇ ಕೃಷಿ ಕಾಯ್ದೆ ತಿದ್ದುಪಡಿಗಳು ಒಳಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಮಂಗಳವಾರ ಕಚ್‌ನ ಅಭಿವೃದ್ಧಿ ಯೋಜನೆಗಳ...

ಮುಂದೆ ಓದಿ