Sunday, 11th May 2025

ತೆಲಂಗಾಣ ಬ್ರೇಕಿಂಗ್‌: ಬಿಜೆಪಿ ನಾಯಕನ ಜೀವಂತ ದಹನ, ದುಷ್ಕರ್ಮಿಗಳ ಕೃತ್ಯ

ತೆಲಂಗಾಣ : ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್ ಮಾಡಿ ದುಷ್ಕರ್ಮಿಗಳು ಜೀವಂತವಾಗಿ ಸುಟ್ಟುಹಾಕಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ. ಬಿಜೆಪಿ ನಾಯಕನನ್ನು ಡಿಕ್ಕಿಯಲ್ಲಿ ಹಾಕಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಘಟನೆ ಸಂಬಂಧ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಚಂದನಾ ದೀಪ್ತಿ, ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕನನ್ನು ಕಾರಿನಲ್ಲಿ ಲಾಕ್ ಮಾಡಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಡಿಕ್ಕಿಯಲ್ಲಿ ಬಿಜೆಪಿ ನಾಯಕನ ಸುಟ್ಟ ಮೃತದೇಹ ಪತ್ತೆಯಾಗಿದೆ. ಪ್ರಕರಣ […]

ಮುಂದೆ ಓದಿ

ತೆಲಂಗಾಣದಲ್ಲಿ ಬಿಜೆಪಿಯ ಅಚ್ಚರಿಯ ಸಾಧನೆ: ಎಂ ರಘುನಂದನ್ ರಾವ್ 13055 ಮತಗಳ ಮುನ್ನಡೆ

ಹೈದರಾಬಾದ್: ತೆಲಂಗಾಣ ವಿಧಾನಸಭೆಯ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಅಚ್ಚರಿ ಮೂಡಿಸಿದೆ. ತೆಲಂಗಾಣದ ಒಂದು ಕ್ಷೇತ್ರದಲ್ಲಿನ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ...

ಮುಂದೆ ಓದಿ