Wednesday, 14th May 2025

ಚಿಕ್ಕನಾಯಕನಹಳ್ಳಿ ಕ್ಷೇತ್ರದ ಅಧಿಕೃತ ಅಭ್ಯರ್ಥಿ ನಾನೇ: ಜೆಸಿಎಂ

ಚಿಕ್ಕನಾಯಕನಹಳ್ಳಿ : ಹಲವು ದಿನಗಳಿಂದ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗುತ್ತಾರೆ ಎಂದು ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದುದು. ಚಿಕ್ಕನಾಯಕನಹಳ್ಳಿ ಕ್ಷೇತ್ರದ ಅಧಿಕೃತ ಅಭ್ಯರ್ಥಿ ನಾನೇ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದರು. ರಾಜ್ಯ ಹೆದ್ದಾರಿ ಯೋಜನೆಯಡಿ ೨೩ ಕೋಟಿ ವೆಚ್ಚದಲ್ಲಿ ಭರಣಾಪುರದಿಂದ ಲಕ್ಷ್ಮೀಪುರಕ್ಕೆ ನಿರ್ಮಾಣಗೊಳ್ಳಲಿರುವ ಸರ್ವಋತು ರಸ್ತೆ ಕಾಮಾಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು. ಮಾಧುಸ್ವಾಮಿ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಅದೇ ರೀತಿ ಚಿ.ನಾ.ಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಬದಲಾಗುತ್ತಾರೆ ಎಂಬ […]

ಮುಂದೆ ಓದಿ