Tuesday, 13th May 2025

ಕಾಂಗ್ರೆಸ್​ನ ಅಬ್ಬರಕ್ಕೆ ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದೇವೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರತಿಯೊಬ್ಬ ಕಾರ್ಯಕರ್ತನ ರಕ್ತದ ಕಣಕಣದಲ್ಲಿಯೂ ಹೋರಾಟದ ಗುಣವಿದೆ. ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್​ನ ಅಬ್ಬರಕ್ಕೆ ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದೇವೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟಕ್ಕರ್ ನೀಡಿ ದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ನಂಬರ್ 40ರ ಬೂತ್ ಅಧ್ಯಕ್ಷ ಶಶಿಧರ್ ನಿವಾಸಕ್ಕೆ ಭೇಟಿ ನೀಡಿದ್ದ ಅವರು, ಶಶಿಧರ್ ಕುಟುಂಬಕ್ಕೆ ದೀಪಾ ವಳಿ ಹಬ್ಬದ ಶುಭಾಶಯ ಕೋರಿದರು. ಬಳಿಕ ಕೆಲಕಾಲ ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, […]

ಮುಂದೆ ಓದಿ