Wednesday, 14th May 2025

ರಕ್ತದಾನ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ರಾಷ್ಟ್ರೋತ್ಥಾನ ರಕ್ತನಿಧಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಕ್ತದಾನ ಮಾಡಿದರು. ಕೇಂದ್ರ ಸಚಿವರಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ ನೀಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯನ್ನು ಹುಬ್ಬಳ್ಳಿ ಯಲ್ಲಿ ರಕ್ತದಾನ ಮಾಡುವ ಮೂಲಕ ಮಾದರಿಯಾಗಿ ಆಚರಿಸಲಾಯಿತು. ಹುಬ್ಬಳ್ಳಿ- ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳ ಲಾಗಿದೆ. ಸೇವಾ ಪಾಕ್ಷಿಕದ ಹೆಸರಲ್ಲಿ ಬೃಹತ್ ರಕ್ತದಾನ […]

ಮುಂದೆ ಓದಿ