ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಹೊಸ ಅಪ್ಡೇಟ್ ನೀಡಿದೆ. ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ (Bengaluru news) ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಸೇವೆ ಮುಂಜಾನೆ ಬೆಳಗ್ಗೆ 4.15ರಿಂದಲೇ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ (ಬಿಎಂಆರ್‌ಸಿಎಲ್) ಪ್ರಕಟಣೆಯಲ್ಲಿ ತಿಳಿಸಿದೆ. ಸೋಮವಾರ ಮುಂಜಾನೆ ಲಕ್ಷಾಂತರ ಸಂಖ್ಯೆಯಲ್ಲಿ ಉದ್ಯೋಗಿಗಳು ನಗರಕ್ಕೆ ಹಿಂದಿರುಗುತ್ತಾರೆ. ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸಬೇಕಿದೆ. ಈ […]
ಬೆಂಗಳೂರು: ‘ನಮ್ಮ ಮೆಟ್ರೋ’ (Namma Metro) ಸೇವೆಯಲ್ಲಿ ಡಿ.11ರಂದು (ಬುಧವಾರ) ಯಾವುದೇ ವ್ಯತ್ಯಯ ಇರುವುದಿಲ್ಲ. ವೇಳಾಪಟ್ಟಿಯಂತೆ ಮೆಟ್ರೋ ರೈಲುಗಳು ಸಂಚರಿಸಲಿದೆ ಎಂದು BMRCL ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ....
Namma Metro: ಹೊಸ ಮಾದರಿಯ ಚಾಲಕ ರಹಿತ ರೈಲು ಸಂಚಾರ ನಡೆಯಲಿರುವ ಕಾರಣ ಇಲ್ಲಿ 37 ಬಗೆಯ ಪರೀಕ್ಷೆಗಳನ್ನು...
Namma Metro: ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರವರೆಗಿನ (ಹಳದಿ ಮಾರ್ಗ) ಕಾಮಗಾರಿ 2017ರಲ್ಲಿ ಆರಂಭವಾಗಿತ್ತು. ಮೆಟ್ರೋ ಹಸಿರು, ಗುಲಾಬಿ, ನೀಲಿ ಮಾರ್ಗಗಳೊಂದಿಗೆ ಸಂಪರ್ಕಿಸುವ ಈ ಮಾರ್ಗದಲ್ಲಿ ಡಬಲ ಡೆಕ್ಕರ್ ಸೇತುವೆ...