Thursday, 15th May 2025

ನಟ ಮನೋಜ್ ಬಾಜಪೇಯಿ ತಂದೆ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ಬಾಲಿವುಡ್ ನಟ ಮನೋಜ್ ಬಾಜಪೇಯಿ ಅವರ ತಂದೆ ಆರ್.ಕೆ.ಬಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಮನೋಜ್ ತಂದೆಗೆ 83 ವರ್ಷ ವಯಸ್ಸಾಗಿದೆ. ಅನಾರೋಗ್ಯ ಸುದ್ದಿ ಕೇಳಿದ ನಂತರ, ಮನೋಜ್ ಕೇರಳದಿಂದ ದೆಹಲಿಗೆ ಧಾವಿಸಿದರು. ಬಿಹಾರದಿಂದ ಬಂದ ಮನೋಜ್ ಬಾಜಪೇಯಿ, ಅಧ್ಯಯನಕ್ಕಾಗಿ ದೆಹಲಿಗೆ ತೆರಳಿದರು. ನಂತರ ಮುಂಬೈಗೆ ತೆರಳಿ ಸಿನಿಮಾದಲ್ಲಿ ನಟಿಸುವ ಮೂಲಕ ತಮ್ಮ ವೃತ್ತಿಜೀವನ ಆರಂಭಿಸಿದರು. ಕಮಲ್ ರಶೀದ್ ಖಾನ್ (ಕೆಆರ್‌ಕೆ) ವಿರುದ್ಧ ಕ್ರಿಮಿನಲ್ ಮಾನನಷ್ಟ ದೂರು […]

ಮುಂದೆ ಓದಿ

ನಟ ರಜತ್ ಬೇಡಿ ವಿರುದ್ಧ ಪ್ರಕರಣ

ನವದೆಹಲಿ: ಮುಂಬೈನ ಅಂಧೇರಿ ಪ್ರದೇಶದಲ್ಲಿ ವ್ಯಕ್ತಿಯೋರ್ವನಿಗೆ ಮೇಲೆ ಕಾರು ಹತ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ, ಬಾಲಿವುಡ್ ನಟ ರಜತ್ ಬೇಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣವನ್ನ ಡಿಎನ್ ನಗರ...

ಮುಂದೆ ಓದಿ

ಸಿದ್ಧಾರ್ಥ್ ಶುಕ್ಲಾ ಮರಣೋತ್ತರ ಪರೀಕ್ಷೆ… ವೈದ್ಯರು ಹೇಳಿದ್ದೇನು ?

ಮುಂಬೈ: ಹೃದಯಾಘಾತದಿಂದ ಮೃತಪಟ್ಟ ನಟ ಸಿದ್ಧಾರ್ಥ್ ಶುಕ್ಲಾ ಅವರ ಮರಣೋತ್ತರ ಪರೀಕ್ಷೆಯಲ್ಲಿ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಯಾವುದೇ ಅನುಮಾನವು ವ್ಯಕ್ತವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಶುಕ್ಲಾ ಅವರ ಮೃತದೇಹವನ್ನು...

ಮುಂದೆ ಓದಿ

ನಟ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

ಮುಂಬೈ: ಬಾಲಿವುಡ್ ನಟ ಸಿದ್ಧಾರ್ಥ್ ಶುಕ್ಲಾ (40 ವರ್ಷ) ಗುರುವಾರ ಹೃದಯಾಘಾತದಿಂದ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು. ನಟ ನಟ ಸಿದ್ಧಾರ್ಥ್ ಶುಕ್ಲಾ ಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ...

ಮುಂದೆ ಓದಿ

ರೈಲ್ವೆ ನಿಲ್ದಾಣ, ಅಮಿತಾಬ್ ಬಚ್ಚನ್ ಬಂಗಲೆಯಲ್ಲಿ ಬಾಂಬ್: ಭದ್ರತೆ ಹೆಚ್ಚಳ

ಮುಂಬೈ : ಮುಂಬೈನ ಮೂರು ಪ್ರಮುಖ ರೈಲ್ವೆ ನಿಲ್ದಾಣಗಳು ಮತ್ತು ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್ ಗಳನ್ನು ಇರಿಸುವ ಬಗ್ಗೆ ಅನಾಮಧೇಯ ಕರೆ...

ಮುಂದೆ ಓದಿ

ಹಿರಿಯ ನಟ ದಿಲೀಪ್ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಮುಂಬೈ: ಬಾಲಿವುಟ್ ಹಿರಿಯ ನಟ ದಿಲೀಪ್ ಕುಮಾರ್ ಅವರು, ನಿಧನ ಹೊಂದಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ...

ಮುಂದೆ ಓದಿ

ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಇನ್ನಿಲ್ಲ

ಮುಂಬೈ/ನವದೆಹಲಿ: ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಬುಧವಾರ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಮುಂದೆ ಓದಿ

ಬಾಲಿವುಡ್ ನಟ ಗೋವಿಂದ ಅವರಿಗೆ ಕರೋನಾ ಪಾಸಿಟಿವ್‌

ಮುಂಬೈ: ಬಾಲಿವುಡ್ ನ ನಟ ಗೋವಿಂದ ಅವರಿಗೆ ಕರೋನಾ ಸೋಂಕು ದೃಢವಾಗಿದೆ. ಗೋವಿಂದ ಅವರಿಗೆ ಕೆಲ ರೋಗ ಲಕ್ಷಣ ಗಳು ಕಂಡುಬಂದಿದೆ. ಅವರು ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದಾರೆ...

ಮುಂದೆ ಓದಿ

ನಟ ಅಕ್ಷಯ್ ಕುಮಾರ್‌ಗೆ ಕರೋನ ಸೊಂಕು ದೃಢ

ನವದೆಹಲಿ: ಬಾಲಿವುಡ್‌ ನಟ ಅಕ್ಷಯ್ ಕುಮಾರ್‌ಗೆ ಕರೋನ ಸೊಂಕು ದೃಢಪಟ್ಟಿದೆ. ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದು, ನನಗೆ ಕರೋನ ಸೊಂಕು ಇರುವುದು ದೃಢಪಟ್ಟಿದ್ದು, ಸದ್ಯ ಹೋಮ್‌...

ಮುಂದೆ ಓದಿ

ಪರೇಶ್ ರಾವಲ್ ಗೆ ಕೊರೊನಾ ಸೋಂಕು ದೃಢ

ನವದೆಹಲಿ : ಡೋಸ್ ಲಸಿಕೆ ಪಡೆದಿದ್ದ ಬಾಲಿವುಡ್ ಹಿರಿಯ ನಟ, ಲೋಕಸಭಾ ಸದಸ್ಯ ಪರೇಶ್ ರಾವಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಟ್ವೀಟರ್ ನಲ್ಲಿ ಈ ಕುರಿತು...

ಮುಂದೆ ಓದಿ