Thursday, 15th May 2025

ಹಿರಿಯ ಹಾಸ್ಯನಟ ರಾಜು ಶ್ರೀವಾಸ್ತವ ಇನ್ನಿಲ್ಲ

ನವದೆಹಲಿ : ಹಿರಿಯ ಹಾಸ್ಯನಟ ರಾಜು ಶ್ರೀವಾಸ್ತವ (58) ಬುಧವಾರ ನಿಧನ ರಾಗಿದ್ದಾರೆ. ಆಗಸ್ಟ್ 10 ರಂದು ರಾಜು ಶ್ರೀವಾಸ್ತವ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿ ರೆಳೆದಿದ್ದಾರೆ. ಏಮ್ಸ್‌ನಲ್ಲಿ 42 ದಿನ ಚಿಕಿತ್ಸೆ : ಆಗಸ್ಟ್ 10 ರಂದು, ರಾಜು ಶ್ರೀವಾಸ್ತವ ಅವರು ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ, ಕುಸ್ದು ಬಿದ್ದಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ದೆಹಲಿಯ ಆಲ್ ಇಂಡಿಯಾ […]

ಮುಂದೆ ಓದಿ

ರಾಜು ಶ್ರೀವಾಸ್ತವ್‌’ಗೆ ಮರಳಿತು ಪ್ರಜ್ಞೆ

ನವದೆಹಲಿ: ಹಾಸ್ಯನಟ ರಾಜು ಶ್ರೀವಾಸ್ತವ ಅವರು ಮರಳಿ ಪ್ರಜ್ಞೆ ಪಡೆದಿದ್ದಾರೆ ಎಂದು ಹಾಸ್ಯನಟ ಸುನೀಲ್ ಪಾಲ್ ಅವರು ರಾಜು ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ನೀಡಿ ದ್ದಾರೆ. ಆ.10...

ಮುಂದೆ ಓದಿ

ಹಾಸ್ಯ ನಟ ರಾಜು ಶ್ರೀವಾಸ್ತವ ಮೆದುಳು ನಿಷ್ಕ್ರಿಯ

ನವದೆಹಲಿ: ಆ.10 ರಂದು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನ ಹಾಸ್ಯ ನಟ ರಾಜು ಶ್ರೀವಾಸ್ತವ ಅವರ ಸ್ಥಿತಿ ತೀವ್ರ ಗಂಭೀರವಾಗಿದ್ದು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವರದಿಯಾಗಿದೆ....

ಮುಂದೆ ಓದಿ

ಹಾಸ್ಯನಟ ರಾಜು ಶ್ರೀವಾಸ್ತವ್‌ ಆರೋಗ್ಯದಲ್ಲಿ ಸುಧಾರಣೆ

ನವದೆಹಲಿ: ಹಾಸ್ಯನಟ ರಾಜು ಶ್ರೀವಾಸ್ತವ್‌ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ. ಬುಧವಾರ ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಹೀಗಾಗಿ ಅವರು ದೆಹಲಿಯ ಏಮ್ಸ್...

ಮುಂದೆ ಓದಿ

ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ

ನವದೆಹಲಿ: ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ ಸಂಭವಿಸಿದೆ. ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ...

ಮುಂದೆ ಓದಿ