Wednesday, 14th May 2025

ನೂತನ ಸಿಎಂ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಜೋಶಿ ಅಭಿನಂದನೆ

ನವದೆಹಲಿ: ಯಡಿಯೂರಪ್ಪನವರ ಸಂಪುಟದಲ್ಲಿ ಗೃಹ ಖಾತೆ ಸಚಿವರಾಗಿ ಯಶಸ್ವಿ ಕಾರ್ಯ ನಿರ್ವಹಿಸಿ ರಾಜ್ಯದ ಉದ್ದಗಲಕ್ಕೂ ಎಲ್ಲರ ಗಮನ ಸೆಳೆದು ಬದಲಾದ ಸನ್ನಿವೇಶದಲ್ಲಿ ಇದೀಗ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯ ವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ( ಸೋಮಪ್ಪ, ರಾಯಪ್ಪ) ಅವರ ಪುತ್ರ ಬಸವರಾಜ ಬೊಮ್ಮಾಯಿ ತಂದೆ ಹಾಗೂ ಮಗ ಸಿಎಂ ಸ್ಥಾನಕ್ಕೇರುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ. […]

ಮುಂದೆ ಓದಿ

ಇಂದು ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ, ಸಚಿವ ಬೊಮ್ಮಾಯಿ ಸಾಥ್

ಬೆಂಗಳೂರು: ನೆರೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಿದರು. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳುವ...

ಮುಂದೆ ಓದಿ