Wednesday, 14th May 2025

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನಕ್ಕೆ ಕೌಂಟ್‌ ಡೌನ್‌

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವಂತ ಬಸವರಾಜ ಬೊಮ್ಮಾಯಿಯವರು ಅವೆರು ಕೆಲವೇ ಕ್ಷಣಗಳಲ್ಲಿ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ 12 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿ, ಸಚಿವ ಸಂಪುಟ ರಚನೆ ಕುರಿತಂತೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ಸಂಜೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ 11ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಅರಮನೆಯಲ್ಲಿ ನಡೆಯುವಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲ ಥಾವರ್ ಚಂದ್ […]

ಮುಂದೆ ಓದಿ