Wednesday, 14th May 2025

330 ಎಕರೆ ಜಾಗದಲ್ಲಿದ್ದ ಅಕ್ರಮ ಮನೆಗಳ ನೆಲಸಮ

ಗುವಾಹಟಿ: ಬ್ರಹ್ಮಪುತ್ರ ನದಿ ದಂಡೆ ಮೇಲೆ 330 ಎಕರೆ ಭೂಮಿಯಲ್ಲಿ ಅಕ್ರಮ ವಾಗಿ ಕಟ್ಟಿಸಿದ್ದ ಮನೆಗಳನ್ನು ಜೆಸಿಬಿ ಮೂಲಕ ಧರೆಗುರುಳಿಸಿರುವ ಕಾರ್ಯಾ ಚರಣೆ ನಡೆಸಲಾಯಿತು. ಅಸ್ಸಾಂನ ಸೋನಿತ್‍ಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಕಟ್ಟಿದ್ದ ಮನೆಗಳನ್ನು ಕೆಡವಲಾಗಿದೆ. ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿರುವ ಬರ್ಚಲ್ಲಾದ 3ನೇ ಚಿಟಲ್ಮರಿ ಪ್ರದೇಶದಲ್ಲಿ ಇರುವ ಮನೆಗಳನ್ನು ಕೆಡವಲು 50 ಜೆಸಿಬಿ, ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಮಿಕರು, ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ಮನೆಗಳನ್ನು ಕೆಡವಲು ಮುನ್ನೆಚ್ಚರಿಕೆ ಕ್ರಮವಾಗಿ ಅಸ್ಸಾಂ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಸೇರಿದಂತೆ […]

ಮುಂದೆ ಓದಿ