Monday, 12th May 2025

‘ಬ್ರಹ್ಮೋಸ್‌’ನ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಬಾಲಸೋರ್: ಒಡಿಶಾ ಕರಾವಳಿಯ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷಾರ್ಥ ಪ್ರಯೋಗ ಬುಧವಾರ ಯಶಸ್ವಿಯಾಯಿತು. ‘ಈ ಪರೀಕ್ಷೆಯಲ್ಲಿ ದೊರೆತ ಯಶಸ್ಸು ಬ್ರಹ್ಮೋಸ್‌ನ ಇತರ ಆವೃತ್ತಿಯ ಕ್ಷಿಪಣಿ ಗಳ ಉತ್ಪಾದನೆಗೆ ಹಾದಿಯನ್ನು ಸುಗಮಗೊಳಿಸಿ ದಂತಾಗಿದೆ’ ಎಂದು ಇವೇ ಮೂಲಗಳು ಹೇಳಿವೆ. ಸೂಪರ್‌ಸಾನಿಕ್ ಯುದ್ಧವಿಮಾನ ಸುಖೋಯ್ 30 ಎಂಕೆ-1 ನಿಂದ ಚಿಮ್ಮಿದ ಬ್ರಹ್ಮೋಸ್‌ ಕ್ಷಿಪಣಿ, ನಿರ್ದೇಶಿತ ಪಥದಲ್ಲಿ ಸಾಗಿ ಗುರಿಯನ್ನು ನಾಶಪಡಿಸಿತು ಎಂದು ಡಿಆರ್‌ಡಿಒ ಮೂಲಗಳು ಹೇಳಿವೆ. ತಂಡಕ್ಕೆ ಅಭಿನಂದನೆ ಸಲ್ಲಿಸಿರುವ ಡಿಆರ್‌ಡಿಒ ಮುಖ್ಯಸ್ಥ […]

ಮುಂದೆ ಓದಿ

ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆಯನ್ನು ಭಾರತ ಮಂಗಳ ವಾರ ಯಶಸ್ವಿಯಾಗಿ ಪೂರೈಸಿದೆ. ಭಾರತೀಯ ನೌಕಾಪಡೆಯ ಪರೀಕ್ಷಾರ್ಥ ಪ್ರಯೋಗಗಳ ಭಾಗವಾಗಿ ಈ...

ಮುಂದೆ ಓದಿ

ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭುವನೇಶ್ವರ್: ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ. ಅರಬಿಯನ್ ಸಮುದ್ರದಲ್ಲಿ ಸ್ಟೆಲ್ತ್ ಡೆಸ್ಟ್ರಾಯರ್ ಐಎನ್‌ಎಸ್ ಚೆನ್ನೈನಿಂದ ಹಾರಿಸಲ್ಪಟ್ಟ ಕ್ಷಿಪಣಿ ಅತ್ಯಂತ ಸಂಕೀರ್ಣವಾದ ಕುಶಲ...

ಮುಂದೆ ಓದಿ