Monday, 12th May 2025

BRS ನಾಯಕಿ ಕೆ.ಕವಿತಾ ಜಾಮೀನು ಅರ್ಜಿ ವಜಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣಗಳಲ್ಲಿ ಜಾಮೀನು ಕೋರಿ BRS ನಾಯಕಿ ಕೆ. ಕವಿತಾ ಸಲ್ಲಿಸಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇ 28 ರಂದು ಸಲ್ಲಿಸಲಾದ ಎರಡು ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ಕಾಯ್ದಿರಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಸಿಬಿಐನ ಭ್ರಷ್ಟಾಚಾರ ಪ್ರಕರಣ ಮತ್ತು ಜಾರಿ ನಿರ್ದೇಶನಾಲಯದ ಮನಿ ಲಾಂಡರಿಂಗ್ […]

ಮುಂದೆ ಓದಿ

ಕೆ.ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ

ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ.ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯನೀತಿ ಹಗರಣದಲ್ಲಿ...

ಮುಂದೆ ಓದಿ

ಅಬಕಾರಿ ನೀತಿ ಪ್ರಕರಣ: BRS ಎಂಎಲ್ಸಿ ಕೆ ಕವಿತಾ ವಶಕ್ಕೆ

ನವದೆಹಲಿ : ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದಲ್ಲಿ ಶೋಧ ನಡೆಸಿದ ಕೆಲವೇ ಗಂಟೆಗಳ ನಂತರ ಭಾರತ್ ರಾಷ್ಟ್ರ ಸಮಿತಿ (BRS)...

ಮುಂದೆ ಓದಿ

ಬಹುಜನ ಸಮಾಜ ಪಕ್ಷ -ಭಾರತ್ ರಾಷ್ಟ್ರ ಸಮಿತಿ ಮೈತ್ರಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷದೊಂದಿಗೆ ತಮ್ಮ ಪಕ್ಷದ ಮೈತ್ರಿಯನ್ನು ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆಸಿಆರ್...

ಮುಂದೆ ಓದಿ

ಲೋಕಸಭಾ ಚುನಾವಣೆ: ಪಕ್ಷದ ಹೆಸರು ಬದಲಾಯಿಸಿದ ಕೆಆರ್‌ಎಸ್‌

ನವದೆಹಲಿ: ಲೋಕಸಭಾ ಚುನಾವಣೆ(2024) ಮೇಲೆ ಕಣ್ಣಿಟ್ಟು, ಕೆ.ಚಂದ್ರಶೇಖರ್ ರಾವ್ ಅವರು ಬುಧವಾರ ತಮ್ಮ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಹೆಸರನ್ನು “ಭಾರತ್ ರಾಷ್ಟ್ರ ಸಮಿತಿ” (ಬಿಆರ್‌ಎಸ್)...

ಮುಂದೆ ಓದಿ