Saturday, 10th May 2025

B S Yediyurappa

BS Yediyurappa: ಪೋಕ್ಸೊ ಕೇಸ್‌ ರದ್ದು ಕೋರಿ ಬಿಎಸ್‌ವೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜ.10ಕ್ಕೆ ಮುಂದೂಡಿಕೆ

BS Yediyurappa: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪರ ವಕೀಲ ಸಿ.ವಿ. ನಾಗೇಶ್‌ ಅವರು ವಾದ ಮಂಡನೆಗೆ ಇನ್ನೂ ಒಂದು ತಾಸು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿತು.

ಮುಂದೆ ಓದಿ

BS Yediyurappa

BS Yediyurappa: ಬಿಎಸ್‌ವೈ ವಿರುದ್ಧದ ಪೋಕ್ಸೋ ಕೇಸ್ ಕುರಿತ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ (BS Yediyurappa) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ (POCSO case) ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್‌ವೈ ಅವರು ಸಲ್ಲಿಸಿದ ಅರ್ಜಿಯ...

ಮುಂದೆ ಓದಿ

BS Yediyurappa

BS Yediyurappa: ಯತ್ನಾಳ್ ಹೊರಗಿನವರಲ್ಲ, ನಮ್ಮವರೇ ಎಂದ ಬಿಎಸ್‌ವೈ

BS Yediyurappa: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಬಂಡಾಯ ಪಕ್ಷಕ್ಕೆ ಹಾನಿಯಲ್ಲವೇ ಎಂಬ ಪ್ರಶ್ನೆಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ....

ಮುಂದೆ ಓದಿ

B S Yediyurappa

BS Yediyurappa: ಬಿಎಸ್‌ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ (Governor) ಮನವಿ ಮಾಡಿದೆ. ಈ...

ಮುಂದೆ ಓದಿ

BS Yediyurappa: ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈ ಖುದ್ದು ಹಾಜರಾತಿಗೆ ವಿನಾಯಿತಿ ವಿಸ್ತರಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ (POCSO case) ವಿಚಾರಣೆಯ ಸಂದರ್ಭದಲ್ಲಿ ಅವರಿಗೆ ನೀಡಲಾಗಿರುವ ಖುದ್ದು ಹಾಜರಾತಿಯ...

ಮುಂದೆ ಓದಿ

bsy sriramulu
Covid Scam: ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ: ಬಿಎಸ್‌ವೈ, ಶ್ರೀರಾಮುಲುಗೆ ರಾಜ್ಯ ಸರ್ಕಾರ ಶಾಕ್

Covid Scam: ಇನ್ನು 2-3 ದಿನಗಳಲ್ಲಿ ಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್‌ಐಟಿ ರಚನೆ ಆಗಲಿದ್ದು, ಬಳಿಕ ಬಿಎಸ್‌ವೈ ವಿ‌ರುದ್ಧ ಎಫ್‌ಐಆರ್‌ (FIR) ದಾಖಲಾಗಲಿದೆ ಎಂದು ಕಾನೂನು...

ಮುಂದೆ ಓದಿ

bsy sriramulu
BS Yediyurappa: ಬಿಎಸ್‌ವೈ, ಶ್ರೀರಾಮುಲು ಮೇಲೆ ತನಿಖೆ ತೂಗುಗತ್ತಿ, ಪ್ರಾಸಿಕ್ಯೂಷನ್‌ಗೆ ನ್ಯಾಯಮೂರ್ತಿ ಶಿಫಾರಸು

BS Yediyurappa: ರಾಜ್ಯ ಕಾಂಗ್ರೆಸ್ ಸರ್ಕಾರ ಕೋವಿಡ್ ಹಗರಣದ ಬಗ್ಗೆ ತನಿಖೆಗಾಗಿ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು...

ಮುಂದೆ ಓದಿ

bs yediyurappa
BS Yediyurappa: ಸಿಎಂ ಆಗಿದ್ದಾಗ ಸಾವಿರಾರು ಕೋಟಿ ಹೊಡೆದಿದ್ದರು ಯಡಿಯೂರಪ್ಪ: ಯತ್ನಾಳ್ ಆರೋಪ!

BS Yediyurappa: ಅವರು ಸಿಎಂ ಇದ್ದಾಗ ಸಾವಿರಾರು ಕೋಟಿ ರೂ. ಹಣ ತಿಂದಿದ್ದಾರೆ. ಭ್ರಷ್ಟ ಸಿಎಂ ಮಂತ್ರಿಮಂಡಲದಲ್ಲಿ ನಾನು ಇರಲ್ಲ ಎಂದು ತಿರಸ್ಕರಿಸಿದ್ದೇನೆ ಎಂದಿದ್ದಾರೆ ಯತ್ನಾಳ್.‌...

ಮುಂದೆ ಓದಿ

BJP Karnataka
BY Vijayendra: ಅಸಭ್ಯ, ಸಂಸ್ಕೃತಿಹೀನ: ತಾಯಿ ಸಾವಿನ ಬಗ್ಗೆ ಮಾತನಾಡಿದ ಬೈರತಿ ಸುರೇಶ್‌ಗೆ ಬಿವೈ ವಿಜಯೇಂದ್ರ, ರಾಘವೇಂದ್ರ ಕಿಡಿ

BY Vjayendra: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ (BS Yediyurappa) ಅವರ ಪತ್ನಿಯ ಸಾವಿನಲ್ಲಿ ಶೋಭಾ ಕರಂದ್ಲಾಜೆ (Shobha Karandlaje) ಅವರ ಕೈವಾಡ ಇದೆ ಎಂಬ ಬೈರತಿ...

ಮುಂದೆ ಓದಿ

Karnataka Tamilians : ಕಾವೇರಿ, ಮೇಕೆದಾಟು ವಿಚಾರದಲ್ಲಿ ಕರುನಾಡಿಗೆ ಬೆಂಬಲ; ಕರ್ನಾಟಕದ ತಮಿಳರ ನಿರ್ಧಾರ

Karnataka Tamilians : ''ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಮಾತನಾಡಿ ಕಾವೇರಿ ವಿಚಾರಕ್ಕೆ ಬಂದಾಗ ತಮಿಳರು ಮತ್ತು ಕನ್ನಡಿಗರ ನಡುವೆ ಅಂತರ ಸೃಷ್ಟಿಯಾಗಿರುವುದು ನಿಜ. ಉಳಿದಂತೆ...

ಮುಂದೆ ಓದಿ