Sunday, 11th May 2025

B S Yediyurappa

B S Yediyurappa: ಬಿ.ಎಸ್‌.ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ; ಅಕ್ರಮ ಡಿನೋಟಿಫೈ ಕೇಸ್‌ನಲ್ಲಿ ಲೋಕಾಯುಕ್ತ ಸಮನ್ಸ್‌

ಬೆಂಗಳೂರು: ಪೋಕ್ಸೊ ಪ್ರಕರಣದ ಬಳಿಕ ಇದೀಗ ಮತ್ತೊಂದು ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B S Yediyurappa) ಅವರಿಗೆ ಲೋಕಾಯುಕ್ತ ಸಮನ್ಸ್‌ ಜಾರಿ ಮಾಡಿದೆ. ಬೆಂಗಳೂರಿನ ಗಂಗೇನಹಳ್ಳಿಯಲ್ಲಿ 1 ಎಕರೆ 14 ಗುಂಟೆ ಭೂಮಿಯನ್ನು ಸತ್ತವರ ಹೆಸರಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಿಸಿದ್ದರು ಎಂಬ ಆರೋಪವಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ, […]

ಮುಂದೆ ಓದಿ

BS Yediyurappa

BS Yediyurappa: ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ವಿಚಾರಣೆ ಮತ್ತೆ ಮುಂದಕ್ಕೆ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಪೀಠ ನಡೆಸಿದ್ದು, ವಿಚಾರಣೆಯನ್ನು...

ಮುಂದೆ ಓದಿ