Thursday, 15th May 2025

ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್ ಉಗ್ರನ ಬಂಧನ: ಶಸಾಸ್ತ್ರಗಳ ವಶ

ಬುದ್ಗಾಮ್: ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಆತನಿಂದ ಶಸಾಸ್ತ್ರಗಳನ್ನು ವಶ ಪಡಿಸಿಕೊಂಡಿವೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ. ಬುದ್ಗಾಮ್ ನ ಪೊಸ್ಕರ್ ಪ್ರದೇಶದಲ್ಲಿ ಉಗ್ರರ ಚಲನವಲನ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಆರ್ ಪಿಎಫ್ ನೊಂದಿಗೆ ಪೊಲೀಸರು ಜಂಟಿ ಶೋಧ ಕಾರ್ಯಾ ಚರಣೆ ನಡೆಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ, ಎಲ್ ಇಟಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಉಗ್ರನೊಬ್ಬನನ್ನು ಜಂಟಿ ತಂಡ ಬಂಧಿಸಿದೆ. […]

ಮುಂದೆ ಓದಿ