Monday, 12th May 2025

ಬುರ್ಜ್‌ ಖಲೀಫಾ ಮೇಲೆ ಭಾರತದ ತ್ರಿವರ್ಣ ಧ್ವಜ: ಪಾಕಿಸ್ತಾನಕ್ಕೆ ಮುಖಭಂಗ

ದುಬೈ: ವಿಶ್ವದ ಅತಿ ಎತ್ತರದ ಕಟ್ಟಡ ಎಂದೇ ಖ್ಯಾತಿ ದುಬೈನ ಬುರ್ಜ್‌ ಖಲೀಫಾ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ತಾರ ಮೂಡಿದೆ. ಪಾಕಿಸ್ತಾನದ ರಾಷ್ಟ್ರಧ್ವಜದ ಬೆಳಕಿನ ಚಿತ್ತಾರ ಮೂಡಿಸದ ಹಿನ್ನೆಲೆಯಲ್ಲಿ ಬುರ್ಜ್‌ ಖಲೀಫಾ ಬಳಿ ಪಾಕಿಸ್ತಾನಿಯರು ಗಲಾಟೆ ಮಾಡಿದ ಮರುದಿನವೇ ತಿರಂಗಾ ಮೂಡಿದೆ. ಹಾಗೆಯೇ, ಪಾಕಿಸ್ತಾನಕ್ಕೆ ಮೊದಲಿಗೆ ಭಾರಿ ಮುಖಭಂಗವಾಗಿದೆ ಎಂದು ತಿಳಿದು ಬಂದಿದೆ. ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬುರ್ಜ್‌ ಖಲೀಫಾ ಕಟ್ಟಡದ ಮೇಲೆ ತಿರಂಗಾ ಧ್ವಜವನ್ನು ಬೆಳಕಿನಲ್ಲಿ ಚಿತ್ತಾರ ಮೂಡಿಸಿರುವ ವಿಡಿಯೊ ಭಾರಿ ವೈರಲ್‌ […]

ಮುಂದೆ ಓದಿ

ಬುರ್ಜ್ ಖಲೀಫಾದಲ್ಲಿ ಭಾರತೀಯ ಧ್ವಜ ಪ್ರದರ್ಶನ

ನವದೆಹಲಿ : ಮಂಗಳವಾರ ದೇಶಾದ್ಯಂತ 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ಸ್ವಾತಂತ್ರ್ಯ ದಿನಾ ಚರಣೆಯ ಸಂದರ್ಭದಲ್ಲಿ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್...

ಮುಂದೆ ಓದಿ