Monday, 12th May 2025

ಟಿಕೆಟ್ ವಿಚಾರವಾಗಿ ದೂರು: ಹಲ್ಲೆ, ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಸಾರ್ವಜನಿಕರಿಗೆ ಸಾರಿಗೆ ಸೇವೆ ನೀಡುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದೆ. ಈ ಕಾರಣದಿಂದ ನಿಗಮದ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವ್ಯಾಪಾರಿ ರಾಘವೇಂದ್ರ ಅವರು ತಮ್ಮ ಊರಿಗೆ ತೆರಳಲು ಮೆಜೆಸ್ಟಿಕ್ ನಲ್ಲಿನ ಕೆಎಸ್‌ಆರ್‌ಟಿ ಬಸ್ ಟರ್ಮಿನಲ್ ಗೆ ಬಂದಿದ್ದಾರೆ. ಅಲ್ಲಿಂದ ಅವರು ಹರಿಹರಕ್ಕೆ ಹೋಗುವ ಬಸ್ ಹತ್ತಿ ಹಿರಿಯೂರಿಗೆ ಟಿಕೆಟ್ ಪಡೆಯಲು ಮುಂದಾಗಿದ್ದಾರೆ. ಟಿಕೆಟ್ ವಿಚಾರವಾಗಿ […]

ಮುಂದೆ ಓದಿ