Sunday, 11th May 2025

ಯುವನಾಯಕ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಗೆಲ್ಲಲಿದೆ: ಶ್ರೀರಾಮುಲು

ಶಿರಾ: ಯುವನಾಯಕ ವಿಜಯೇಂದ್ರ ನೇತೃತ್ವದಲ್ಲಿ ಶಿರಾ ಉಪಚುನಾವಣೆ ಎದುರಿಸುತ್ತಿದ್ದು ಯಡಿಯೂರಪ್ಪನವರು ಹಾಗು ಮೋದೀಜಿ ಮಾಡಿದ ಅಭಿವೃದ್ದಿ ಕೆಲಸವನ್ನು ಮುಂದಿಟ್ಟುಕೊಂಡು ಶಿರಾದಲ್ಲಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಬಿ.ಜೆ.ಪಿ. ಕಛೇರಿ ಸೇವಾಸದನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ಕಂಡರೆ ಅವರ ಮೇಲೆ ಅನುಕಂಪ ಮೂಡುತ್ತದೆ. ಅವರು ಶಿರಾ ಕ್ಷೇತ್ರವನ್ನು ಪ್ರತಿಷ್ಟೆಯನ್ನಾಗಿ ತೆಗೆದುಕೊಂಡಿದ್ದಾರಂತೆ. ಅವರ ಪ್ರತಿಷ್ಟೆ ಇಲ್ಲಿ ವರ್ಕೋಟ್ ಆಗುವುದಿಲ್ಲ. ಜಯಚಂದ್ರ ಆರೇಳು ಬಾರಿ ಗೆದ್ದರೂ ಯಾವುದೇ ಅಭಿವೃದ್ದಿ ಕಾರ್ಯ ಮಾಡಿಲ್ಲ. ಹಾಗಾಗಿ ಬಿ.ಜೆ.ಪಿ.ಗೆ […]

ಮುಂದೆ ಓದಿ

ಶಿರಾದಲ್ಲಿ ಕಮಲ ಅರಳಲಿದೆ: ಸಿ ಟಿ ರವಿ ವಿಶ್ವಾಸ

ಶಿರಾ: ಪೊಲೀಸ್ ಹಾಗೂ ಗುಪ್ತಚರ ಇಲಾಖೆಯ ಮಾಹಿತಿ ಆಧಾರದ ಮೇಲೆ ಈ ಬಾರಿ ಉಪಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಕಮಲ ಅರಳಲಿದೆ ಎಂದು ರಾಷ್ಟ್ರೀಯ ಭಾ.ಜ.ಪಾ ಪ್ರಧಾನ ಕಾರ್ಯದರ್ಶಿ...

ಮುಂದೆ ಓದಿ