Wednesday, 14th May 2025

’ಕೋವಿಡ್ ಸಂತ್ರಸ್ಥ’ರಿಗಾಗಿ ಸಹಾಯವಾಣಿಗೆ ಚಾಲನೆ ನೀಡಿದ ನಡ್ಡಾ

ನವದೆಹಲಿ: ಕೋವಿಡ್-19 ತುರ್ತು ಸೇವೆಗಳು ಹಾಗೂ ಸೋಂಕಿತರು & ವೈದ್ಯರೊಂದಿಗಿನ ಸಮಾಲೋಚನೆಗೆ ಸಹಾಯವಾಗುವ ನಿಟ್ಟಿನಲ್ಲಿ ದೇಶಾದ್ಯಂತ #BJYMDoctorHelpline ಸಹಾಯವಾಣಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಬುಧವಾರ ಚಾಲನೆ ನೀಡಿದರು. ಕರೋನ ಸೋಂಕಿನ ಲಕ್ಷಣಗಳಿದ್ದಲ್ಲಿ ಅಥವಾ ಇಲ್ಲದ್ದಿದಲ್ಲಿ, ನಿಮ್ಮ ಕೋವಿಡ್ ರಿಪೋರ್ಟ್ ಪಾಸಿಟಿವ್ ಆಗಿದ್ದಲ್ಲಿ ನಿಮಗೆ ಸರಿಯಾದ ಮಾಹಿತಿ, ಅನುಸರಿಸಬೇಕಾದ ಕ್ರಮಗಳನ್ನು ತಿಳಿಸಲು ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ಟೆಲಿ ಕನ್ಸಲ್ಟೇಶನ್ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಇದರಲ್ಲಿ 500ಕ್ಕೂ ಅಧಿಕ ವೈದ್ಯರು ದೇಶಾದ್ಯಂತ ಟೆಲಿ ಸಮಾಲೋಚನೆ ಮೂಲಕ […]

ಮುಂದೆ ಓದಿ