Channapatna Bypoll Result: ರಾಜ್ಯದ 3 ಪ್ರತಿಷ್ಠಿತ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ (By election) ಮತ ಎಣಿಕೆ (Vote counting) ನವೆಂಬರ್ 23ರ ಶನಿವಾರ ನಡೆಯಲಿದೆ. ಈ ಚುನಾವಣಾ ಫಲಿತಾಂಶ...