Sunday, 11th May 2025

ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶುಕ್ರವಾರ ತಮ್ಮ ನಿವಾಸದಲ್ಲಿ ಗೋ ಪೂಜೆ ಮಾಡಿದರು‌. ಗೋವಿಗೆ ಶಾಲು ಹೊದೆಸಿ, ಅರಶಿನ ಕುಂಕುಮ ಹಚ್ಚಿ, ಹೂವುಗಳನ್ನು ಅರ್ಪಿಸಿ, ಗೋಗ್ರಾಸವನ್ನೂ ಸಮರ್ಪಿಸಿ ಪೂಜೆ ನಡೆಸಿದರು. ಸಿಎಂ ಅವರ ಪುತ್ರ ಬಿ.ವೈ ರಾಘವೇಂದ್ರ, ಬಿ.ವೈ.ವಿಜಯೇಂದ್ರ ಕೂಡ ಜತೆಗೆ ಇದ್ದು ಪೂಜೆಯಲ್ಲಿ  ಭಾಗ ವಹಿಸಿದರು. ಮಾತನಾಡಿದ ಸಿಎಂ, ಗೋವನ್ನು ನಾವು ಅತ್ಯಂತ ಭಕ್ತಿ ಭಾವದಿಂದ ಕಾಣು ತ್ತೇವೆ. ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ದೇವರ ಸ್ಥಾನವಿದೆ. ಅವುಗಳಿಗೆ ಪೂಜೆ ಸಲ್ಲಿಸುತ್ತೇವೆ. […]

ಮುಂದೆ ಓದಿ

ಎರಡು ಉಪಚುನಾವಣೆಯ ಫಲಿತಾಂಶ…ಸೋಲು-ಗೆಲುವಿನ ವಿಮರ್ಶೆ

ಬೆಂಗಳೂರು: ತುಂಬಾ ಕುತೂಹಲ ಮೂಡಿಸಿದ್ದ ಎರಡು ಉಪಚುನಾವಣೆಯ ಫಲಿತಾಂಶ ಬಹುತೇಕ ಫೈನಲ್ ಆಗಿದೆ. ರಾಜರಾಜೇಶ್ವರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಸತತ ಮೂರನೇ ಬಾರಿ ಗೆಲುವು...

ಮುಂದೆ ಓದಿ