Wednesday, 14th May 2025

ರಾಜ್ಯದ ಜನರ ಸೇವೆಗೆ ಸದಾ ಸಿದ್ಧ: ಮುರುಗೇಶ್‌ ನಿರಾಣಿ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಸಂಭಾವ್ಯ ಸಚಿವ ಮುರುಗೇಶ್‌ ನಿರಾಣಿ ಬುಧವಾರ ಹೇಳಿದರು. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಹಿಂದೆ ಸಚಿವನಾಗಿ ಕೆಲಸ ಮಾಡಿರುವ ಅನುಭವವಿದೆ. ಹಾಗಾಗಿ, ರಾಜ್ಯದ ಜನರ ಸೇವೆಗೆ ಸದಾ ಸಿದ್ಧ. ಕಳೆದ ಮೂರು ದಶಕಗಳಿಂದ ಬಿಜೆಪಿಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಪಂಚಮಸಾಲಿ ಸಮುದಾಯದ ಸಮಸ್ಯೆ ಸಿಎಂ ಆಲಿಸಿದ್ದಾರೆ. ಪಾದಯಾತ್ರೆ ಕೈ ಬಿಡಲು ಶ್ರೀಗಳಿಗೆ ಮನವಿ ಮಾಡುವೆ..ಸಂಭಾವ್ಯ ಸಚಿವ ಮುರುಗೇಶ್ ನಿರಾಣಿ ಹೇಳಿಕೆ […]

ಮುಂದೆ ಓದಿ

ಸಂಕ್ರಾಂತಿಗೆ ಸಂಪುಟ ಕ್ರಾಂತಿ

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಮೊದಲೇ ಸಂಪುಟ ವಿಸ್ತರಣೆಯ ಸಿಹಿ ದೊರೆಯಲಿದ್ದು, ಏಳು ಶಾಸಕರನ್ನು ಸಚಿವರು ಜ.13 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ...

ಮುಂದೆ ಓದಿ

ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ? ಶೀಘ್ರದಲ್ಲಿ ಸಿಹಿ ಸುದ್ದಿ: ಸಿಎಂ ಬಿಎಸ್.ವೈ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸೃತವಾಗಿ ಚರ್ಚಿಸಲಾಗಿದೆ....

ಮುಂದೆ ಓದಿ