Wednesday, 14th May 2025

ರೈತರ ಪ್ರತಿಭಟನೆ ನಡುವಲ್ಲೇ ನಾಳೆ ಪ್ರಧಾನಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ

ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಿದೆ. ಡಿ.16 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು  ಬಂದಿದೆ. ಡಿ.9 ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆಗೆ ಅನುಮೋದನೆ ನೀಡಲಾ ಗಿತ್ತು. ಯೋಜನೆಯೂ ಹೊಸ ಉದ್ಯೋಗಾವಕಾಶಗಳಿಗೆ ದಾರಿ ಮಾಡಿಕೊಡಲಿದೆ. ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. […]

ಮುಂದೆ ಓದಿ