Canara Bank Recruitment 2025: ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ಖಾಲಿ ಇರುವ 60 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಫೀಸರ್ ಹುದ್ದೆ ಇದಾಗಿದ್ದು, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಜ. 24.