Sunday, 11th May 2025

Car Accident

Car Accident: ಮಾಗಡಿ ಬಳಿ ಭೀಕರ ಕಾರು ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ

ರಾಮನಗರ: ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿರುವ ಘಟನೆ (Car Accident) ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿಯಲ್ಲಿ ನಡೆದಿದೆ. ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಕಾರು ಚಾಲಕ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕುಣಿಗಲ್ ಮೂಲದವರು ಎಂದು ತಿಳಿದುಬಂದಿದ್ದು, ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಸಾಕುನಾಯಿ ಮಾತ್ರ ಪ್ರಾಣಾಪಾಯದಿಂದ ಪಾರಾಗಿರುವುದು ಕಂಡುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. […]

ಮುಂದೆ ಓದಿ

Five killed as two cars collide near Madhugiri

Road Accident: ಮಧುಗಿರಿ ಬಳಿ ಭೀಕರ ಅಪಘಾತ; ಎರಡು ಕಾರುಗಳು ಡಿಕ್ಕಿಯಾಗಿ ಐವರ ದುರ್ಮರಣ

Road Accident: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಮಾರುತಿ ಕಾರು ಹಾಗೂ ಟಿಯಾಗೋ ಕಾರಿನ ನಡುವೆ ಅಪಘಾತ ಸಂಭವಿಸಿದೆ....

ಮುಂದೆ ಓದಿ