Sunday, 11th May 2025

ಜನವರಿ 20ರಂದು ಜಾತಿ ಗಣತಿ ಪ್ರಶ್ನಿಸಿ ಅರ್ಜಿಗಳ ವಿಚಾರಣೆ

ನವದೆಹಲಿ: ಬಿಹಾರ ಸರ್ಕಾರ ಆರಂಭಿಸಿರುವ ಜಾತಿ ಗಣತಿ ಪ್ರಶ್ನಿಸಿ ದಾಖಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 20ರಂದು ನಡೆಸಲಿದೆ. ಬಿಹಾರ ನಾಗರಿಕರೇ ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಿದ್ದಾರೆ. ಈ ರೀತಿಯ ಗಣತಿಯನ್ನು ಕೈಗೊಳ್ಳುವ ಯಾವುದೇ ಶಾಸನಾತ್ಮಕ ಅಥವಾ ಕಾರ್ಯಾಂಗದ ಅಧಿಕಾರಗಳು ರಾಜ್ಯ ಸರ್ಕಾರಕ್ಕಿಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ಭಾರೀ ಚರ್ಚೆಗೆ ಕಾರಣವಾಗಿದ್ದ ಜಾತಿ ಆಧರಿತ ಜನಗಣತಿಯನ್ನು ಬಿಹಾರ ಸರ್ಕಾರವು ಶನಿವಾರದಿಂದ ಆರಂಭಿಸಿದೆ. ಜಾತಿ ಗಣತಿಯಿಂದ ಬಿಹಾರದ ಎಲ್ಲ ವರ್ಗದ ಜನರಿಗೆ ಲಾಭವಾಗಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ […]

ಮುಂದೆ ಓದಿ

ಜಾತಿಗೊಂದು ಪ್ರಾಧಿಕಾರ ರಚನೆ ಮಾಡುವುದು ಅವಶ್ಯಕವಿಲ್ಲ: ಸಿದ್ದಲಿಂಗಸ್ವಾಮೀಜಿ ಅಸಮಾಧಾನ

ತುಮಕೂರು: ಜಾತಿಗೊಂದು ಪ್ರಾಧಿಕಾರ ರಚನೆ ಮಾಡುವುದು ಅವಶ್ಯಕವಿಲ್ಲ ಎಂದು ಸಿದ್ದಲಿಂಗಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಾತಿಯಲ್ಲಿ ಎಲ್ಲಾ ಸಮಾಜದವರಿದ್ದಾರೆ. ಆರ್ಥಿಕ ಹಾಗೂ ಶೈಕ್ಷಣಿಕವಾಗಿ...

ಮುಂದೆ ಓದಿ