Saturday, 10th May 2025

Bommai

ಕೂಡಿ ಬಂತು ಕೃಷ್ಣೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ

ಯಡಿಯೂರಪ್ಪನವರ ನಂತರ ಬರೋಬ್ಬರಿ 22 ತಿಂಗಳ ಬಳಿಕ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತಿದ್ದಾರೆ ವಿಶೇಷ ವರದಿ: ಅರವಿಂದ ಬಿರಾದಾರ, ವಿಜಯಪುರ ಆಲಮಟ್ಟಿಯಲ್ಲಿ ಕೃಷ್ಣೆಗೆ ಅಡ್ಡಲಾಗಿರುವ ಲಾಲ ಬಹದ್ದೂರ್ ಶಾಸ್ತ್ರೀ ಜಲಾಶಯ ತುಂಬಿ ನಿಂತಿದೆ. ಆದರೆ ತುಂಬಿದ ಕೃಷ್ಣೆಗೆ ಮುಖ್ಯಮಂತ್ರಿ ಯಾವಾಗ ಬಾಗಿನ ಅರ್ಪಿಸುತ್ತಾರೆ ಎಂದು ಕೃಷ್ಣೆಯ ಒಡಲ ಮಕ್ಕಳು ಕಾತರದಿಂದ ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. 2019ರ ಆ.5ರಂದು ಅಂದಿನ ಮುಖ್ಯಮಂತ್ರಿಗಳಾದ ಮಾನ್ಯ ಬಿ.ಎಸ್ .ಯಡಿಯೂರಪ್ಪ ನವರು ಕೃಷ್ಣೆಗೆ ಬಾಗಿನ ಅರ್ಪಿಸಿದ್ದರು. ಅದಾದ ನಂತರ ಬರೋಬ್ಬರಿ 22 ತಿಂಗಳ […]

ಮುಂದೆ ಓದಿ