Sunday, 11th May 2025

ಸಿಬಿಎಸ್‍ಇ ಬೋರ್ಡ್ ಪರೀಕ್ಷೆಗಳ ದಿನಾಂಕ ನಾಳೆ ಪ್ರಕಟ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರು ನಾಳೆ ಸಿಬಿಎಸ್‍ಇ ಬೋರ್ಡ್ ಪರೀಕ್ಷೆಗಳ ದಿನಾಂಕ ಪ್ರಕಟಿಸಲಿದ್ದಾರೆ. ಡಿ.10, 16 ಮತ್ತು 22ರಂದು ಮೂರು ದಿನಗಳ ಕಾಲ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರ ಜತೆ ಆನ್‍ಲೈನ್‍ನಲ್ಲಿ ಸಮಾ ಲೋಚನೆ ನಡೆಸಿರುವ ಸಚಿವರು, ನಾಳೆ ಸಂಜೆ 6 ಗಂಟೆಗೆ ನಡೆಯುವ ಮತ್ತೊಂದು ಸುತ್ತಿನ ಟ್ವಿಟರ್ ಲೈವ್ ಡಿಸ್ಕಷನ್‍ನಲ್ಲಿ ಪರೀಕ್ಷಾ ದಿನಾಂಕ ಪ್ರಕಟಿಸುವುದಾಗಿ ಹೇಳಿದ್ದಾರೆ. ಲೈವ್ ಡಿಸ್ಕಷನ್‍ನಲ್ಲಿ ಬಹಳಷ್ಟು ಮಂದಿ ವಿದ್ಯಾರ್ಥಿಗಳು, ಸರಿಯಾಗಿ ಆನ್‍ಲೈನ್ ಕ್ಲಾಸ್‍ಗಳು ನಡೆದಿಲ್ಲ. ಶಾಲೆಗಳು […]

ಮುಂದೆ ಓದಿ

ಜನವರಿ, ಫೆಬ್ರವರಿ ತಿಂಗಳಲ್ಲಿ ಸಿಬಿಎಸ್ಇ ಬೋರ್ಡ್ ಪರೀಕ್ಷೆ ನಡೆಯಲ್ಲ: ಪೋಖ್ರಿಯಾಲ್

ನವದೆಹಲಿ: ಮಂಗಳವಾರ 10 ಮತ್ತು 12ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು 2021ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್...

ಮುಂದೆ ಓದಿ

ಪರೀಕ್ಷಾ ಶುಲ್ಕ ಮನ್ನಾ ಅರ್ಜಿ ಸುಪ್ರೀಂನಲ್ಲಿ ವಜಾ

ನವದೆಹಲಿ: ವಿದ್ಯಾರ್ಥಿಗಳ (10 ಮತ್ತು 12ನೇ ತರಗತಿ) ಪರೀಕ್ಷಾ ಶುಲ್ಕ ಮನ್ನಾ ಮಾಡುವಂತೆ ಕೋರಿ ‘ಸೋಷಿಯಲ್‌ ಜ್ಯೂರಿಸ್ಟ್’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...

ಮುಂದೆ ಓದಿ