Monday, 12th May 2025

ಮ.ಪ್ರ: ಸಿಬಿಎಸ್​ಇ 12ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು

ಭೋಪಾಲ್‌: ಪ್ರಸಕ್ತ ಸಾಲಿನ ಸಾಲಿನ ಸಿಬಿಎಸ್​ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದೀಗ ಮಧ್ಯ ಪ್ರದೇಶ ಸರ್ಕಾರ ಕೂಡ ಇದೇ ಹಾದಿ ತುಳಿಯುವ ನಿರ್ಧಾರ ಮಾಡಿದೆ. ಮಧ್ಯ ಪ್ರದೇಶದಲ್ಲಿ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಮಧ್ಯ ಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಮಧ್ಯ ಪ್ರದೇಶದಲ್ಲಿ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನ ರದ್ದು ಮಾಡಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ನಂತರ ಚಿಂತೆ ಮಾಡೋಣ. ಪ್ರಸ್ತುತ […]

ಮುಂದೆ ಓದಿ