Monday, 12th May 2025

CDS Bipin Rawat

ಸಿಡಿಎಸ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ಪಂಚಭೂತಗಳಲ್ಲಿ ಲೀನ

ನವದೆಹಲಿ: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಗಿದ್ದು, ರಾವತ್ ದಂಪತಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಭೂತಾನ್, ನೇಪಾಳ, ಶ್ರೀಲಂಕಾದ ಮೂರು ಸೇನೆಯ ದಂಡನಾಯಕರು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್, ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ದೆಹಲಿಯ ಬ್ರಾರ್ ಸ್ಕ್ವೇರ್ […]

ಮುಂದೆ ಓದಿ

ರಾವತ್ ನಿಧನ: ಹುಟ್ಟುಹಬ್ಬ ಆಚರಿಸಿಕೊಳ್ಳದ ಸೋನಿಯಾ

ನವದೆಹಲಿ: ತಮಿಳುನಾಡಿನ ಕೂನೂರ್​​ನಲ್ಲಿ ಹೆಲಿಕಾಪ್ಟರ್​ ಪತನದಲ್ಲಿ ಸಿಡಿಎಸ್​ ಬಿಪಿನ್​ ರಾವತ್ ಮತ್ತು ಇತರ 11 ಸೈನಿಕರು ಮೃತರಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಗುರುವಾರ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು...

ಮುಂದೆ ಓದಿ