Fact Check : ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ರಿಂದ 62ಕ್ಕೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹರಿದಾಡುತ್ತಿದೆ. ಅದರ ಸತ್ಯಾ ಸತ್ಯತೆಗಳು ಇಲ್ಲಿವೆ ನೋಡಿ
ನ್ಯಾಷನಲ್ ಕೌನ್ಸಿಲ್ ಆಫ್ ಜಾಯಿಂಟ್ ಕನ್ಸಲ್ಟೇಟಿವ್ ಮೆಷಿನರಿ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಅವರು ಕೇಂದ್ರ ಸರ್ಕಾರಕ್ಕೆ ಕೆಲವು ದಿನಗಳ ಹಿಂದೆ ಫಿಟ್‌ಮೆಂಟ್ ಅಂಶವನ್ನು ಹೆಚ್ಚಿಸುವಂತೆ ಸೂಚಿಸಿದ್ದಾರೆ....