Monday, 12th May 2025

ಇನ್ನು ವಾರ್ತಾ ಇಲಾಖೆ ವ್ಯಾಪ್ತಿಗೆ ನೆಟ್‍’ಫ್ಲಿಕ್ಸ್: ಕೇಂದ್ರದ ನಿರ್ಧಾರ

ನವದೆಹಲಿ: ಆನ್‍ಲೈನ್‍ನಲ್ಲಿ ಪ್ರಸಾರವಾಗುವ ಚಲನಚಿತ್ರಗಳು , ಧ್ವನಿಮುದ್ರಿಕೆಗಳು, ನ್ಯೂಸ್ ಮತ್ತು ಪ್ರಚಲಿತ ವಿದ್ಯಮಾನಗಳು ಇನ್ನು ವಾರ್ತಾ ಇಲಾಖೆ ವ್ಯಾಪ್ತಿಗೆ ಒಳಪಡಲಿವೆ. ದೇಶ-ವಿದೇಶಗಳ ಚಲನಚಿತ್ರಗಳು ಪ್ರಸಾರವಾಗುವ ನೆಟ್‍’ಫ್ಲಿಕ್ಸ್ ಮತ್ತಿತರ ಜಾಲ ತಾಣಗಳು ವಾರ್ತಾ ಇಲಾಖಾ ವ್ಯಾಪ್ತಿಗೆ ಒಳಪಡಿ ಸುವ ಮಹತ್ವದ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ತೀರ್ಮಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆನ್ನಲಾಗಿದೆ. ಆನ್‍ಲೈನ್‍ನಲ್ಲಿ ಅಡೆತಡೆ ಇಲ್ಲದೆ ಪ್ರಸಾರವಾಗುವ ಮಾಹಿತಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.

ಮುಂದೆ ಓದಿ

ಕೊರೋನಾ: ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿ ಇಲ್ಲವೆಂದ ಕೇಂದ್ರ ಸರ್ಕಾರ

ಬೆಂಗಳೂರು: ಕೊರೋನಾ ನಿಯಂತ್ರಣ ಸಂಬಂಧ ಜಾರಿಗೊಳಿಸಿದ ನಿರ್ಬಂಧಗಳನ್ನು ಸಾಕಷ್ಟು ಸಡಿಲಗೊಳಿಸಲಾಗಿದ್ದು, ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಈಗ ಜಾರಿಯಲ್ಲಿರುವ...

ಮುಂದೆ ಓದಿ

ಸಣ್ಣ ಕೈಗಾರಿಕೆ ವಸ್ತುಗಳ ಬಳಕೆಗೆ ಆದ್ಯತೆ ಅಗತ್ಯವಿದೆ

ದೇಶದಲ್ಲಿ ಕರೋನಾ ಸಂಕಷ್ಟದಿಂದಾಗಿ ಅಪಾರ ಪ್ರಮಾಣದ ಆರ್ಥಿಕ ಸಮಸ್ಯೆ ಎದುರಿಸಿದೆ. ಇದಕ್ಕೆ ಕರ್ನಾಟಕವೂ ಹೊರತಾ ಗಿಲ್ಲ. ಇಂಥ ಸಂದರ್ಭದಲ್ಲಿಯೂ ಭಾರತವು ಹೂಡಿಕೆದಾರರ ಪ್ರಶಸ್ತ ಸ್ಥಳವಾಗಿ ಗುರುತಿಸಿಕೊಂಡಿದೆ. 2019-20ರಲ್ಲಿ...

ಮುಂದೆ ಓದಿ

ನವೆಂಬರ್‌’ನಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭ ?: ಡಿಸಿಎಂ ಅಶ್ವತ್ಥನಾರಾಯಣ್‌

ಬೆಂಗಳೂರು : ರಾಜ್ಯದಲ್ಲಿ ಮುಂದಿನ ನವೆಂಬರ್ ತಿಂಗಳಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಸುಳಿವು ನೀಡಿರುವ ಉನ್ನತ...

ಮುಂದೆ ಓದಿ

ಬಿಸಿಎಎಸ್‌ ಮಹಾನಿರ್ದೇಶಕರನ್ನಾಗಿ ಐಪಿಎಸ್‌ ಅಧಿಕಾರಿ ಎಂ.ಎ.ಗಣಪತಿ ನೇಮಕ

ನವದೆಹಲಿ: ನಾಗರಿಕ ವಿಮಾನಯಾನ ಭದ್ರತಾ ವಿಭಾಗದ (ಬಿಸಿಎಎಸ್‌) ಮಹಾನಿರ್ದೇಶಕ ರನ್ನಾಗಿ ಐಪಿಎಸ್‌ ಅಧಿಕಾರಿ ಎಂ.ಎ.ಗಣಪತಿ ಅವರನ್ನು ನೇಮಕ ಮಾಡಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯ ಕಳುಹಿಸಿರುವ ಗಣಪತಿ ಅವರ...

ಮುಂದೆ ಓದಿ

ಮದ್ಯದೊರೆ ವಿಜಯ್ ಮಲ್ಯ ಗಡೀಪಾರು ಇನ್ನೂ ವಿಳಂಬ

ನವದೆಹಲಿ: ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ.  ಇದಕ್ಕೆ ಬ್ರಿಟನ್’ ನಲ್ಲಿನ ಪ್ರಕರಣಗಳ ರಹಸ್ಯ ವಿಚಾರಣೆ ಕಾರಣವೆಂದು ಕೇಂದ್ರ ಸರ್ಕಾರ ಸುಪ್ರೀಂ...

ಮುಂದೆ ಓದಿ

ನಾಗರಿಕ ಸೇವಾ (ಪೂರ್ವಭಾವಿ) ಪರೀಕ್ಷೆ ಇಂದು

ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ನಾಗರಿಕ ಸೇವಾ (ಪೂರ್ವಭಾವಿ) ಪರೀಕ್ಷೆ ಇಂದು ನಡೆಯ ಲಿದ್ದು, ದೇಶದ 72 ನಗರಗಳ 2,569 ಕೇಂದ್ರಗಳಲ್ಲಿ ನಡೆಯಲಿದೆ....

ಮುಂದೆ ಓದಿ

ಪೂರ್ವಭಾವಿ ಪರೀಕ್ಷೆ ಮುಂದೂಡುವುದು ಅಸಾಧ್ಯ: ಯುಪಿಎಸ್’ಸಿ

ನವದೆಹಲಿ: ಪ್ರಸಕ್ತ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (2020) ಮುಂದೂಡುವುದು ಅಸಾಧ್ಯ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಕ್ಟೋಬರ್‌...

ಮುಂದೆ ಓದಿ