Monday, 12th May 2025

ಅಸ್ಸಾಂ, ಪಶ್ಚಿಮ ಬಂಗಾಳ ಸಮಾವೇಶದಲ್ಲಿ ಇಂದು ಮೋದಿ ಭಾಗಿ

ನವದೆಹಲಿ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬೃಹತ್ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ತಮ್ಮ ಭಾಷಣದಲ್ಲಿ ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿ ಮತ್ತು ಎರಡು ರಾಜ್ಯಗಳ ಯೋಜನೆಗಳ ಬಗ್ಗೆ ವಿವರ ನೀಡಲಿದ್ದಾರೆ. ಮೋದಿ, ಪಶ್ಚಿಮ ಬಂಗಾಳದ ಖರಗ್ ಪುರದಲ್ಲಿ ಮತ್ತು ನಂತರ ಅಸ್ಸಾಂನ ಚಾಬುವಾದಲ್ಲಿ ಸಮಾವೇಶದಲ್ಲಿ ಭಾಗವಹಿಸ ಲಿದ್ದಾರೆ. ಮಾ.20, ಖರಗ್ ಪುರ (ಡಬ್ಲುಬಿ) ಮತ್ತು ಚಾಬುವಾ (ಅಸ್ಸಾಂ) ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಎನ್ ಡಿಎ ಯನ್ನು ಆಯ್ಕೆ […]

ಮುಂದೆ ಓದಿ