Wednesday, 14th May 2025

ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ವಿಧಿವಶ

ಚಾಮರಾಜನಗರ: ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದ ಚಾಮರಾಜನಗರದ ಸ್ವಾತಂತ್ರ್ಯ ಹೋರಾಟ ಗಾರ್ತಿ ಲಲಿತಾ ಟಾಗೆಟ್ (91) ವಿಧಿವಶರಾಗಿದ್ದಾರೆ. ಅ.5 ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಲಲಿತ ಟ್ಯಾಗೆಟ್ ಅವರ ಅಂತ್ಯಕ್ರಿಯೆ ಚಾಮರಾಜನಗರದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಜಿಲ್ಲೆಯ ಗಂಗಮತಸ್ಥರ ಬೀದಿಯಲ್ಲಿ ವಾಸವಾಗಿದ್ದ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿರುವ ಲಲಿತಾ ಟಾಗೆಟ್ ಅವರ ಅಂತಿಮ ದರ್ಶನದಲ್ಲಿ ನೂರಾರು ಮಂದಿ ಭಾಗಿಯಾಗಲಿದ್ದಾರೆ. ಲಲಿತಾ ಟಾಗೆಟ್ ಅವರು ತಮ್ಮ 14ನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟದ ಘೋಷಣೆಗಳಿಂದ ಸ್ಪೂರ್ತಿ ಪಡೆದು ಸ್ವಾತಂತ್ಯ ಸಂಗ್ರಾಮ ಚಳವಳಿಗೆ […]

ಮುಂದೆ ಓದಿ