Sunday, 11th May 2025

ಬಂಡೀಪುರದಲ್ಲಿ ಸಫಾರಿ ನಡೆಸಿದ ಪ್ರಧಾನಿ ಮೋದಿ

ಚಾಮರಾಜನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬಂಡೀಪುರ ದಲ್ಲಿ ಸಫಾರಿ ನಡೆಸಿದರು. ಬಳಿಕ ಮದುಮಲೈನಲ್ಲಿ ಭಾರತಕ್ಕೆ ಪ್ರತಿಷ್ಠಿತ ಆಸ್ಕರ್ ಗರಿ ತಂದುಕೊಟ್ಟ “ಎಲಿಫೆಂಟ್ ವಿಸ್ಪರರ್ಸ್” ಡಾಕ್ಯುಮೆಂಟರಿಯಲ್ಲಿ ಅಭಿನಯಿಸಿರುವ ಬೊಮ್ಮನ್ ಹಾಗೂ ಬೆಳ್ಳಿ ದಂಪತಿ ಯನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿ ಯ ತೆಪ್ಪಕಾಡು ಆನೆ ಶಿಬಿರದಲ್ಲಿ ಬೊಮ್ಮ ದಂಪತಿಯನ್ನು ಭೇಟಿ ಮಾಡಿ, ಆನೆ ಶಿಬಿರದಲ್ಲಿ ವಿಹರಿಸಿ ಗಜಪಡೆಗೆ ಕಬ್ಬು ತಿನ್ನಿಸಿ ಗಮನ ಸೆಳೆದಿದ್ದಾರೆ. ಬಂಡೀಪುರ […]

ಮುಂದೆ ಓದಿ

ಕೊಳ್ಳೇಗಾಲದಿಂದ ಎ.ಆರ್.ಕೃಷ್ಣಮೂರ್ತಿಗೆ ’ಕೈ’ ಟಿಕೆಟ್

ಕೊಳ್ಳೇಗಾಲ: ಚಾಮರಾಜನಗರದ ವಿಧಾನಸಭಾ ಮೀಸಲು ಕ್ಷೇತ್ರವಾದ ಕೊಳ್ಳೇಗಾಲದಿಂದ ಕೊನೆಗೂ ಎ.ಆರ್.ಕೃಷ್ಣಮೂರ್ತಿ ಅವರು ಕಾಂಗ್ರೆಸ್‌ ಬಿಡುಗಡೆ ಮಾಡಿದ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್‌ ಪಡೆದಿದ್ದಾರೆ. ಕಾಂಗ್ರೆಸ್ ನಲ್ಲಿ ಘಟಾನುಘಟಿ...

ಮುಂದೆ ಓದಿ

ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಬಿಡುಗಡೆ

ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಮಂಗಳವಾರ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜ್ಞಾನಪ್ರಕಾಶ್(68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ...

ಮುಂದೆ ಓದಿ

ಚಾಮರಾಜನಗರ: ಪರದೆಯಲ್ಲಿ ಬಿ.ಎಸ್.ವೈ ಫೋಟೋ ಇಲ್ಲದಿದ್ದಕ್ಕೆ ಆಕ್ರೋಶ

ಚಾಮರಾಜನಗರ: ಚಾಮರಾಜನಗರದಲ್ಲಿ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಉದ್ಘಾಟನೆ, ಶಂಕುಸ್ಥಾಪನೆಗೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಬಿ.ಎಸ್.ಯಡಿಯೂರಪ್ಪ ನವರ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ವೇದಿಕೆಯಲ್ಲಿ...

ಮುಂದೆ ಓದಿ

ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿ ಕುಣಿಗಳ್ಳಿಯಲ್ಲಿ ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ ರಾಗಿದ್ದಾರೆ. ಸಂತೋಷ್ ಎಂಬವರು ಜು.18 ರಂದು ತಮ್ಮ ಮಗನ ಹುಟ್ಟುಹಬ್ಬದ ಹಿನ್ನೆಲೆ...

ಮುಂದೆ ಓದಿ

ಪೌರ ಕಾರ್ಮಿಕರ ಖಾಯಂಗಾಗಿ ಆಗ್ರಹಿಸಿ ಜುಲೈ 1ರಿಂದ ಪ್ರತಿಭಟನೆ

ಚಾಮರಾಜನಗರ: ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಜುಲೈ 1ರಿಂದ ಪೌರ ಕಾರ್ಮಿಕರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೌರ...

ಮುಂದೆ ಓದಿ

ಅಕ್ಟೋಬರ್ 6ರಿಂದ ರಾಷ್ಟ್ರಪತಿ ಕೋವಿಂದ್ ಕರ್ನಾಟಕ ಪ್ರವಾಸ

ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 6ರಿಂದ ಅ.9ರವರೆಗೆ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ  ಬೆಂಗಳೂರು, ಮೈಸೂರು, ಚಾಮರಾಜನಗರ, ಶೃಂಗೇರಿ ಹಾಗೂ ಮಂಗಳೂರಿಗೆ ಭೇಟಿ...

ಮುಂದೆ ಓದಿ