Thursday, 15th May 2025

ಕೃಷಿ ಕಾನೂನುಗಳ ವಿರುದ್ಧ ಹೋರಾಟ: ಇನ್ನೋರ್ವ ರೈತನ ಆತ್ಮಹತ್ಯೆ

ಚಂಡೀಘಡ: ಕೃಷಿ ಕಾನೂನುಗಳ ವಿರುದ್ಧ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ಹರಿಯಾಣದ ಜಿಂದ್ ಗ್ರಾಮದ ರೈತ , ಪ್ರತಿಭಟನೆ ನಡೆಯುತ್ತಿರುವ ಟಿಕ್ರಿ ಗಡಿಯಿಂದ ಅನತಿ ದೂರದಲ್ಲಿ ಭಾನುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ರೈತ ಆತ್ಮಹತ್ಯೆ ನೋಟ್ ವೊಂದನ್ನು ಬರೆದಿಟ್ಟಿದ್ದು, ಜಿಂದ್ ಗ್ರಾಮದ ರೈತ ಕರ್ಮವೀರ್ ಸಿಂಗ್, ಟಿಕ್ರಿಯಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಪಾರ್ಕ್ ವೊಂದರ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಬೆಳಗ್ಗೆ ಪತ್ತೆಯಾಗಿದೆ ಎಂದು ಸಿಟಿ ಪೊಲೀಸ್ ಠಾಣೆ ಎಸ್ […]

ಮುಂದೆ ಓದಿ